liquor baron

ವಿಜಯ ಮಲ್ಯ; ನಾಯಕನೋ? ಖಳನಾಯಕನೋ?? (ಹಣಕ್ಲಾಸು)
ಹಣಕ್ಲಾಸು-324-ರಂಗಸ್ವಾಮಿ ಮೂಕನಹಳ್ಳಿ

ವಿಧಾನ ಪರಿಷತ್ ಚುನಾವಣೆ: ಹಾಸನದಿಂದ ಲಿಕ್ಕರ್ ದೊರೆಗೆ ಕಾಂಗ್ರೆಸ್ ಟಿಕೆಟ್
ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಚನ್ನರಾಯಪಟ್ಟಣ ಎಪಿಎಂಸಿ ನಿರ್ದೇಶಕ, ಉದ್ಯಮಿ ಎಂ.ಶಂಕರ್ ಕಣಕ್ಕಿಳಿಯುವುದು ಖಚಿತವಾಗಿದೆ.

ಫೆರಾ ಪ್ರಕರಣ: ಡಿ.18ಕ್ಕೆ ಖುದ್ದು ಹಾಜರಾಗಲು ವಿಜಯ್ ಮಲ್ಯ ಗೆ ದೆಹಲಿ ನ್ಯಾಯಾಲಯ ಸೂಚನೆ
ಮದ್ಯದ ದೊರೆ ವಿಜಯ್ ಮಲ್ಯ ಎಲ್ಲಿದ್ದರೂ ಡಿಸೆಂಬರ್ 18ರಂದು ನ್ಯಾಯಲಯಕ್ಕೆ ಹಾಜರಾಗಬೇಕೆಂದು ದೆಹಲಿಯ ಪಟಿಯಾಲಾ ಕೋರ್ಟ್ ನಿರ್ದೇಶನ ನೀಡೀದೆ.

