ದೇಶದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮದ್ಯದ ಉದ್ಯಮಿ ಬಂಧಿಸಿದ ಇ.ಡಿ
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮದ್ಯದ ಉದ್ಯಮಿ, ಬ್ರಿಂದ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಮನದೀಪ್ ಧಾಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.