ರಾಜ್ಯ'ಮದ್ಯದಂಗಡಿ ಹರಾಜು' ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ!
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್ ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಜಾನೆಯನ್ನು ಬರಿದು ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.