liquor scam

ಆಂಧ್ರ ಪ್ರದೇಶ: ಮದ್ಯ ಹಗರಣ; YSRCP ಸಂಸದ ಮಿಧುನ್ ರೆಡ್ಡಿ ಬಂಧನ
ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು.

ಆಂಧ್ರ ಪ್ರದೇಶ ಅಬಕಾರಿ ಹಗರಣ: ಮೈಸೂರಿನಲ್ಲಿ ಆರೋಪಿ ಬಾಲಾಜಿ ಗೋವಿಂದಪ್ಪ ಬಂಧನ
ಪ್ರಕರಣದ ಹಲವಾರು ಆರೋಪಿಗಳಲ್ಲಿ ಗೋವಿಂದಪ್ಪ ಕೂಡ ಒಬ್ಬರು. ಅವರು ಭಾರತಿ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಸಚಿವ ತಿಮ್ಮಾಪುರ ವಿರುದ್ಧ ಗಂಭೀರ ಆರೋಪ ಕೇಳಿಬಂದರೂ ಚಕಾರವೆತ್ತುತ್ತಿಲ್ಲವೇಕೆ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪ್ರಶ್ನೆ
ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ 'ಮಂಥ್ಲಿ ಮನಿ' ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ ಅವರು, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಕೇಜ್ರಿವಾಲ್ ಅಬಕಾರಿ ಹಗರಣದ ಪ್ರಮುಖ ಸಂಚುಕೋರ: ದೆಹಲಿ ನ್ಯಾಯಾಲಯಕ್ಕೆ ED ಹೇಳಿಕೆ; 10 ದಿನ ಕಸ್ಟಡಿಗೆ ಮನವಿ
ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಲ್ಲಿನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಇಡಿಯಿಂದ BRS ನಾಯಕಿ, ಕೆಸಿಆರ್ ಪುತ್ರಿ ಕೆ ಕವಿತಾ ಬಂಧನ
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಬಂಧಿಸಿದ್ದಾರೆ.

ಮದ್ಯ ಹಗರಣ ಪ್ರಕರಣ: ಸಿಎಂ ಕೇಜ್ರಿವಾಲ್‌ಗೆ ಆರನೇ ಬಾರಿಗೆ ED ಸಮನ್ಸ್; ಫೆಬ್ರವರಿ 19ರಂದು ಹಾಜರಾತಿಗೆ ಸೂಚನೆ!
ಮದ್ಯ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಆರನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು ಫೆಬ್ರವರಿ 19ರಂದು ಹಾಜರಾಗುವಂತೆ ಇಡಿ ಕೇಜ್ರಿವಾಲ್‌ಗೆ ಸೂಚಿಸಿದೆ.

ಮದ್ಯ ಹಗರಣ: ಆಂಧ್ರ ಪ್ರದೇಶ ಸಿಐಡಿಯಿಂದ ಚಂದ್ರಬಾಬು ನಾಯ್ಡು ವಿರುದ್ಧ ಎಫ್‌ಐಆರ್ ದಾಖಲು
ಆಂಧ್ರಪ್ರದೇಶ ಅಪರಾಧ ತನಿಖಾ ಇಲಾಖೆ(ಎಪಿಸಿಐಡಿ) ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವಿರುದ್ಧ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಿಸಿದೆ.

ಬಿಜೆಪಿಯೇತರ ಸರ್ಕಾರ ಇರುವ ಕಡೆ ಮದ್ಯ ಹಗರಣ ನಡೆಯುತ್ತವೆ: ಜೆ ಪಿ ನಡ್ಡಾ
ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರವಿರುತ್ತದೋ ಅಲ್ಲಿ ಮದ್ಯ ಹಗರಣಗಳು ನಡೆಯುತ್ತಿರುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟೀಕಿಸಿದ್ದಾರೆ.

ಮದ್ಯ ಹಗರಣ: ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರವಾಗಿ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

