liquor

ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಅಜ್ಜ-ಅಜ್ಜಿಯ ಹತ್ಯೆ ಮಾಡಿದ ಯುವಕ!
ಮದ್ಯಸೇವನೆಗೆ ಹಣ ನೀಡಲಿಲ್ಲವೆಂದು ಯುವಕನೋರ್ವ ಅಜ್ಜ-ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದರ್ಮಿ ಗ್ರಾಮದಲ್ಲಿ ನಡೆದಿದೆ.

ಬಿಹಾರದಲ್ಲಿ ಮತ್ತೆ ನಾಲ್ವರ ಸಾವು: ಕಳ್ಳಬಟ್ಟಿ ಸಾರಾಯಿ ಸೇವನೆ ಶಂಕೆ, ಸಾವಿನ ಸಂಖ್ಯೆ 21ಕ್ಕೆ ಏರಿಕೆ
ಕಳೆದೆರಡು ದಿನಗಳಿಂದ ಬಿಹಾರದಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಪೈಕಿ 13 ಮಂದಿ ಗೋಪಾಲ್ ಗಂಜ್ ನಿವಾಸಿಗಳಾಗಿದ್ದರೆ 8 ಮಂದಿ ಬೆಟ್ಟಿಯಾದವರಾಗಿದ್ದಾರೆ.

ಮದ್ಯ ಸಿಗದಕ್ಕೆ ಕಿರಿಕಿರಿ: ನಟ ಪುನೀತ್ ಅವಮಾನಿಸಿದ್ದವರ ವಿರುದ್ಧ ಸುದೀಪ್ ಪುತ್ರಿ ಸಾನ್ವಿ ಕಿಡಿ!
ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಮದ್ಯ ಸಿಗದ್ದಕ್ಕೆ ಕಿರಿಕಿರಿಗೊಂಡು ನಟನನ್ನು ಅಶ್ಲೀಲ ಪದಗಳಿಂದ ಅವಮಾನಿಸಿದ್ದವರ ವಿರುದ್ಧ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಉತ್ತರಪ್ರದೇಶ: ಕೃಷ್ಣ ಜನ್ಮಭೂಮಿಯನ್ನು ತೀರ್ಥಕ್ಷೇತ್ರವೆಂದು ಘೋಷಣೆ: ಮಾಂಸ, ಮಧ್ಯ ನಿಷೇಧ
ಮಥುರಾದ ಕೃಷ್ಣ ಜನ್ಮಭೂಮಿಯನ್ನು ತೀರ್ಥಕ್ಷೇತ್ರವೆಂದು ಯೋಗಿ ಆದಿತ್ಯನಾಥ ನೇತೃತ್ವದ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ.

ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಂಡ ಅಧಿಕಾರಿಗಳು!
ಕೇರಳದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿ ಮತ್ತಷ್ಟು ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಡಾಳಿತ ಮಂಡಳಿಯು, ದಕ್ಷಿಣ ಕನ್ನಡ- ಕಾಸರಗೋಡು ಗಡಿಗೆ ಹೊಂದಿಕೊಂಡ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ನೀಡಿದೆ.

ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತು
ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆ: ಹಳ್ಳಿಗಳಲ್ಲಿ ಏರಿದೆ ಗುಂಡು, ತುಂಡಿನ ಗಮ್ಮತ್ತು!
ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಮೆಡಿಕಲ್ ಸ್ಟೋರ್ ನಲ್ಲೂ ಮದ್ಯ ಸಿಗುತ್ತಾ, ಕನ್ನಡದ ಗಿಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಗರಂ
ಕೊರೋನಾ ಲಾಕ್ ಡೌನ್ ನಿಂದಾಗಿ 40 ದಿನಗಳ ಬಳಿಕ ಇದೀಗ ಮದ್ಯದಂಗಡಿಗಳು ಓಪನ್ ಆಗಿವೆ. ಇದೇ ವೇಳೆ ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿಯೊಬ್ಬರ ವಿಡಿಯೋ ವೈರಲ್ ಆಗಿತ್ತು.

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಅನುಮತಿ!
ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ಭರ್ಜರಿ ಆದಾಯ ಬರುತ್ತಿದ್ದು ಇದರ ಜೊತೆಗೆ ಇದೀಗ ಪಬ್ ಮತ್ತು ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ.

