liquor

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಸೇವನೆಗೆ ಗೋವಾ ಸರ್ಕಾರ ನಿಷೇಧ
ಗೋವಾ ರಾಜ್ಯದಲ್ಲಿ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು...

500 ಮೀ ವ್ಯಾಪ್ತಿಯಲ್ಲಿ ಮದ್ಯದಂಗಡಿ: ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಬಾರ್ ನ ವಿನೂತನ ಕ್ರಮ!
ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ 500 ಮೀ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದು ಎಂಬ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸಲು ಕೇರಳದ ಬಾರ್ ಮಾಲಿಕರೊಬ್ಬರು ವಿನೂತನ ಪರಿಹಾರ ಕಂಡುಕೊಂಡಿದ್ದಾರೆ.

ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ: 10 ಲಕ್ಷಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಳ್ಳುವ ಭೀತಿ
ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದು...

ಹೋಳಿ ಹಬ್ಬದಂದು ಮದ್ಯ ನಿಷೇಧ: ಬಾರ್ ಸಿಬ್ಬಂದಿಗಳ ಮೇಲೆ ಪೊಲೀಸರ ದರ್ಪ
ಬಾರ್ ಸಿಬ್ಬಂದಿಗಳೆ ಮೇಲೆ ಪಿಎಸ್ಐ ಶಿವಶಂಕರ ಮುಕರಿ ಮತ್ತು ಅವರ ಸಿಬ್ಬಂದಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆಯೊಂದು ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆಸಿದೆ...

ಮಾನವ ಸರಪಳಿಯಲ್ಲಿ 3 ಕೋಟಿ ಜನ ಭಾಗಿ, ದೇಶಕ್ಕೆ ಇದೊಂದು ಸಂದೇಶ: ನಿತೀಶ್ ಕುಮಾರ್
ಮದ್ಯಪಾನದ ವಿರುದ್ದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಡಲಾಗಿದ್ದ ಮಾನವ ಸರಪಳಿಯಲ್ಲಿ 3 ಕೋಟಿ ಜನರು ಪಾಲ್ಗೊಂಡಿದ್ದು, ಅಭಿಯಾನ ಯಶಸ್ವಿಯಾಗಿದ್ದಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯದ ಜನತೆಯನ್ನು...

ಪಂಚ ರಾಜ್ಯಗಳ ಚುನಾವಣೆ: ಸುಮಾರು 65 ಕೋಟಿ ರೂ. ನಗದು, ಮದ್ಯ, ಮಾದಕ ವಸ್ತು ವಶ
ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳಲ್ಲಿ ಚುನಾವಣಾ ಪೂರ್ವ ಚಟುವಟಿಕೆಗಳು...

ಮದ್ಯ ಮಾರಾಟಕ್ಕೆ ತಟ್ಟದ ನೋಟು ನಿಷೇಧ ಎಫೆಕ್ಟ್
ನೋಟು ನಿಷೇಧದ ಬಿಸಿ ಮದ್ಯ ಮಾರಾಟದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ರಾಜ್ಯದಲ್ಲಿ ಮದ್ಯ ಮಾರಾಟ ಎಂದಿನಂತೆ ಸಾಗಿದೆ...

ಬಿಎಂಟಿಸಿ ಬಸ್ ಗಳ ಮೇಲೆ ಮದ್ಯ ಉತ್ಪನ್ನಗಳ ಜಾಹೀರಾತು: ಸಾಮಾಜಿಕ ಕಾರ್ಯಕರ್ತರ ಆಕ್ರೋಶ
ಮದ್ಯ ಉತ್ಪನ್ನಗಳ ಪ್ರಚಾರಕ್ಕಾಗಿ ಬಿಎಂಟಿಸಿ ಬಸ್ ಗಳ ಮೇಲೆ ಜಾಹೀರಾತು ಪ್ರದರ್ಶಿಸುತ್ತಿರುವುದು ಸಾಮಾಜಿಕ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.

ದೇಶಾದ್ಯಂತ ಮದ್ಯ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್...

