liquors

ಕೊರೋನಾ ವೈರಸ್: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧಾರ- ಅಬಕಾರಿ ಸಚಿವ ನಾಗೇಶ್
ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

ಮದ್ಯ ಪ್ರಿಯರ ಕಿಕ್ ಇಳಿಸಿದ ಸರ್ಕಾರ; ಸುಂಕ ಹೆಚ್ಚಳ, ಅಬಕಾರಿ ಇಲಾಖೆಗೆ 2,530 ಕೋಟಿ ಆದಾಯದ ಗುರಿ!
ಸತತ 43 ದಿನಗಳ ಲಾಕ್ ಡೌನ್ ಬಳಿಕ ಮದ್ಯದಂಗಡಿ ತೆರೆಯಲಾಗಿದೆ ಎಂಬ ಖುಷಿಯಲ್ಲಿ ತೇಲಾಡುತ್ತಿರುವ ಮದ್ಯ ಪ್ರಿಯರ ಕಿಕ್ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಅಬಕಾರಿ ಸುಂಕದಲ್ಲಿ ಗಣನೀಯ ಏರಿಕೆ ಮಾಡಿದೆ.

ಮದ್ಯಕ್ಕೆ ಮುಗಿಬಿದ್ದ ಪಾನಪ್ರಿಯರು: 3ನೇ ದಿನ ಭರ್ಜರಿ ಮಾರಾಟ, ಗಳಿಕೆ ಎಷ್ಟು ಗೊತ್ತಾ?
ಕೊರೋನಾ ವೈರಸ್ ಲಾಕ್ ಡೌನ್ ಬಳಿಕ ಮೂರು ದಿನಗಳ ಹಿಂದೆ ತೆರೆಯಲಾಗಿದ್ದ ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತಿದ್ದು, 43 ದಿನಗಳ ಅಜ್ಞಾತವಾಸ ಅನುಭವಿಸಿದ್ದ ಪಾನಪ್ರಿಯರು ಇದೀಗ ಏಕಾಏಕಿ ಮದ್ಯದಂಗಡಿಗಳ ಮೇಲೆ ಮುಗಿ ಬಿದ್ದಿದ್ದಾರೆ.

