ವಿದೇಶಖ್ಯಾತ ಬರಹಗಾರ ರಘು ಕಾರ್ನಾಡ್ ಗೆ 'ವಿಂಧಾಮ್ ಕ್ಯಾಂಬೆಲ್' ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನ
ಖ್ಯಾತ ಸಾಹಿತಿ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಪುತ್ರ ರಘು ಕಾರ್ನಾಡ್ ಅವರಿಗೆ ಅಮೆರಿಕದ ಯೇಲ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ "ವಿಂಧಾಮ್ ಕ್ಯಾಂಬೆಲ್ ಪ್ರಶಸ್ತಿ" ಪ್ರಧಾನ ಮಾಡಲಾಗಿದೆ.