litmus test

ಟಿಕೆಟ್ ಹಂಚಿಕೆಯಲ್ಲಿ ಮೇಲುಗೈ; ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪಗೆ ಅಗ್ನಿ ಪರೀಕ್ಷೆ
ರಾಜಕೀಯ

ಟಿಕೆಟ್ ಹಂಚಿಕೆಯಲ್ಲಿ ಮೇಲುಗೈ; ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪಗೆ ಅಗ್ನಿ ಪರೀಕ್ಷೆ

ರಾಜ್ಯದಲ್ಲಿನ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮೇಲುಗೈ ಸಾಧಿಸಿದ ನಂತರ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುವ ವಿಷಯದಲ್ಲಿ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದಾರೆ.

ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜಕೀಯ

ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆಯಾಗಿದ್ದು, ರಾಜ್ಯ ಬಿಜೆಪಿಗೂ ಮಹತ್ವದ ತಿರುವು ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಸಿಎಎ ವಿರೋಧಿ ಪ್ರತಿಭಟನೆ: ಗೃಹ ಸಚಿವ ಬೊಮ್ಮಾಯಿಗೆ ಅಗ್ನಿಪರೀಕ್ಷೆ
ರಾಜ್ಯ

ರಾಜ್ಯಾದ್ಯಂತ ಸಿಎಎ ವಿರೋಧಿ ಪ್ರತಿಭಟನೆ: ಗೃಹ ಸಚಿವ ಬೊಮ್ಮಾಯಿಗೆ ಅಗ್ನಿಪರೀಕ್ಷೆ

ಮಂಗಳೂರು ಗಲಭೆ ಹಾಗೂ ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾನುವಾರ ಉನ್ನತ  ಪೊಲೀಸ್ ಅಧಿಕಾರಿಗಳ ಜೊತೆ ಮ್ಯಾರಾಥಾನ್ ಸಭೆ ನಡೆಸಿದರು.

15 ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಪಾಲಿಗೆ ಸತ್ವ ಪರೀಕ್ಷೆ
ರಾಜಕೀಯ

15 ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಪಾಲಿಗೆ ಸತ್ವ ಪರೀಕ್ಷೆ

ಕಾಂಗ್ರೆಸ್ ನ 12 ಶಾಸಕರು ರಾಜಿನಾಮೆ ನೀಡುವುದರ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಪಕ್ಷಕ್ಕೆ ಮುಜುಗರಗೊಳಿಸಿದ್ದು ಈಗ ಇತಿಹಾಸ,  ಒಟ್ಟು 15 ಶಾಸಕರ ರಾಜಿನಾಮೆ ನಂತರ  ಬಿಜೆಪಿ ಸರ್ಕಾರ ರಚನೆಯಾಯಿತು.