ರಾಜ್ಯಮಂಗಳೂರು: ದೂರವಾಯ್ತು ಆತಂಕ, ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಬ್ ಸ್ಪೋಟಿಸುವಲ್ಲಿ ಯಶಸ್ವಿ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ಅನ್ನು ಸ್ಪೋಟಿಸುವ ಮೂಲಕ ನಿಶ್ಕ್ರಿಯಗೊಳಿಸುವಲ್ಲಿ ಬಾಂಬ್ ಪತ್ತೆ ದಳ ಯಶಸ್ವಿಯಾಗಿದ್ದು ಜನರಲ್ಲಿದ್ದ ಆತಂಕ ದೂರವಾಗಿದೆ.ಬ್ ಸ್ಫೋಟಗೊಂಡ ಬಳಿಕ ಕಡಿಮೆ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ನೆಲಮಟ್ಟದಿಂದ 12 ಅಡಿ ಆಳದಲ್ಲಿ ಬಾಂಬ್ ಸ್ಫೋಟಿಸಿದ್ದು ಇದರಿಂದಾಗಿ ನಿಜವಾದ ತೀವ್ರತೆಅರಿವಾಗಿಲ್ಲ ಎಂದೂ ಹೇಳಲಾಗುತ್