ರಾಜ್ಯಆಂಧ್ರ-ಕರ್ನಾಟಕ ಗಡಿ ಭಾಗದ ಈ ಶಾಲೆ ಶಿಥಿಲಾವಸ್ಥೆಯಲ್ಲಿ: ವಿದ್ಯಾರ್ಥಿಗಳ ಜೀವ ಅಪಾಯದಲ್ಲಿ...
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿನ ಆಂಧ್ರಪ್ರದೇಶ-ಕರ್ನಾಟಕ ಗಡಿ ಭಾಗದಲ್ಲಿರುವ ಓಬಳಾಪುರದ ಸರ್ಕಾರಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ವಿದ್ಯಾರ್ಥಿಗಳು ಜೀವಭಯದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.