LK Advani, Manish Sisodia

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?
ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ಚುನಾವಣಾ ನೋಂದಣಿ ಅಧಿಕಾರಿ ಅಥವಾ ಬೂತ್ ಮಟ್ಟದ ಅಧಿಕಾರಿಗೆ ಸಲ್ಲಿಸಬಹುದು ಎಂದು ದೆಹಲಿಯ ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದರು.

AAPಗೆ ಮುಖಭಂಗ: ಕ್ರೆಡಿಟ್ ತೆಗೆದುಕೊಳ್ಳಲು ಜಂತರ್ ಮಂತರ್ಗೆ ತೆರಳಿದ್ದ ಸಿಸೋಡಿಯಾ ಬೆರಳಿಸಿದ ವಿದ್ಯಾರ್ಥಿಗಳು, Video
ಪಂಜಾಬ್ ನಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಈ ಬಗ್ಗೆ ನೀವು ಉತ್ತರ ನೀಡಿ ಎಂದು ಪ್ರಶ್ನೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Delhi Liquor Scam: ನ್ಯಾ. ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ; ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!
ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Watch | 'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪು ಬಳಿಕ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್; Video
ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ; Video
ಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ನ್ಯಾಯಾಲಯ ಹೇಳಿದೆ.

ಎಲ್.ಕೆ ಅಡ್ವಾಣಿ ಹೊಗಳಿದ ಶಶಿ ತರೂರ್; ಅಂತರ ಕಾಯ್ದುಕೊಂಡ ಕಾಂಗ್ರೆಸ್
"ಕ್ಷಮಿಸಿ ತರೂರ್, ಈ ದೇಶದಲ್ಲಿ 'ದ್ವೇಷದ ಡ್ರ್ಯಾಗನ್ ಬೀಜಗಳನ್ನು'(ಕುಶವಂತ್ ಸಿಂಗ್ ಅವರನ್ನು ಉಲ್ಲೇಖಿಸಿ) ಬಿತ್ತುವುದು ಸಾರ್ವಜನಿಕ ಸೇವೆಯಲ್ಲ" ಎಂದು ಹೆಗ್ಡೆ ತಿರುಗೇಟು ನೀಡಿದ್ದಾರೆ.

ಪಂಜಾಬ್ನಲ್ಲಿ AAP ನಿಷೇಧಿಸಿ: ಮನೀಶ್ ಸಿಸೋಡಿಯಾ 'ರಕ್ತಪಾತ' ಹೇಳಿಕೆಗೆ ಆಕ್ರೋಶ; EC ಗೆ BJP ಮತ್ತು SAD ದೂರು!
ಸಿಸೋಡಿಯಾ ಪಂಜಾಬ್ನಲ್ಲಿ 'ಸಹೋದರರ ನಡುವೆ ರಕ್ತಪಾತ'ವನ್ನು ಪ್ರಚೋದಿಸುತ್ತಿದ್ದು ಅವರ ವಿರುದ್ಧ ಕಠಿಣ ಮತ್ತು ತ್ವರಿತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚೀಮಾ ಒತ್ತಾಯಿಸಿದರು.

2,000 ಕೋಟಿ ರೂ ಹಗರಣ: ಸಿಸೋಡಿಯಾ, ಸತ್ಯೇಂದ್ರ ಜೈನ್ಗೆ ಮತ್ತೆ ಸಂಕಷ್ಟ!
ರಾಷ್ಟ್ರ ರಾಜಧಾನಿಯಲ್ಲಿ ಹಿಂದಿನ ಎಎಪಿ ಸರ್ಕಾರದ ಹಣಕಾಸು ಮತ್ತು ಶಿಕ್ಷಣ ಖಾತೆಗಳನ್ನು ಹೊಂದಿದ್ದ ಸಿಸೋಡಿಯಾ ಮತ್ತು ಆಗ ಲೋಕೋಪಯೋಗಿ ಇಲಾಖೆ ಸಚಿವ ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

