LK Advani, Manish Sisodia

ಮನೀಶ್ ಸಿಸೋಡಿಯಾ ಮನವಿ ಸ್ವೀಕಾರ; ಹೊಸದಾಗಿ ಸಮನ್ಸ್ ಕಳುಹಿಸಲಿರುವ ಕೇಂದ್ರೀಯ ತನಿಖಾ ದಳ
ದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ವಿಚಾರಣೆಯನ್ನು ಮುಂದೂಡುವಂತೆ ಮನೀಶ್ ಸಿಸೋಡಿಯಾ ಒತ್ತಾಯ
ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಒತ್ತಾಯಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್
ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಶಿಕ್ಷಕರ ತರಬೇತಿಗೆ ತಡೆ: ಬಿಜೆಪಿಯಿಂದ ಕೊಳಕು ರಾಜಕೀಯ ಎಂದ ದೆಹಲಿ ಡಿಸಿಎಂ ಸಿಸೋಡಿಯಾ
ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಎಎಪಿ ಸರ್ಕಾರದ ಪ್ರಯತ್ನಗಳನ್ನು ತಡೆಯುತ್ತಿರುವ ಬಿಜೆಪಿ, ಕೊಳಕು ರಾಜಕೀಯ ಮಾಡುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು...

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಚೇರಿಯಲ್ಲಿ ಸಿಬಿಐ ಶೋಧ
ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಶನಿವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಚೇರಿಯಲ್ಲಿ ತೀವ್ರ ಶೋಧ ನಡೆಸಿದೆ.

ಅಬಕಾರಿ ಹಗರಣದಲ್ಲಿ ಸಿಸೋಡಿಯಾ ಸಿಲುಕಿಸಲು ಯತ್ನ: ದೆಹಲಿ ಸಿಎಂ ಕೇಜ್ರಿವಾಲ್
ಅಬಕಾರಿ ನೀತಿ ಹಗರಣದ "ನಕಲಿ" ಪ್ರಕರಣದಲ್ಲಿ ತಮ್ಮ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಲುಕಿಸಲು ಪ್ರಯತ್ನಿಸಲಾಗಿದೆ. ಆದರೆ ಸಿಬಿಐ ತನಿಖೆಯಲ್ಲಿ ಅವರ ವಿರುದ್ಧ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಗುಜರಾತ್ ಚುನಾವಣೆಯೊಂದಿಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗಲಿದೆ: ಮನೀಶ್ ಸಿಸೋಡಿಯಾ
ಗುಜರಾತ್ ವಿಧಾನಸಭಾ ಚುನಾವಣೆಯು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರಮಟ್ಟಕ್ಕೆ ಏರಿಸಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ.

ಎಂಸಿಡಿ ಚುನಾವಣೆ: ದೆಹಲಿ ಜನರಿಗಾಗಿ ಕೆಲಸ ಮಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ; ಮನೀಶ್ ಸಿಸೋಡಿಯಾ
ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಮತದಾನ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು, ಎಫ್ಐಆರ್ ದಾಖಲಿಸಿ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ: ಮನೀಶ್ ಸಿಸೋಡಿಯಾ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಭಾರತೀಯ ಜನತಾ ಪಕ್ಷ ಸಂಚು ನಡೆಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಚು ರೂಪಿಸುವಲ್ಲಿ ದೆಹಲಿ ಬಿಜೆಪಿ ನಾಯಕ ಮನೋಜ್ ತಿವಾರಿ ಭಾಗಿಯಾಗಿದ್ದಾರೆ ಎಂದಿದ್ದಾರೆ.

