LK Advani, Manish Sisodia

ಬಿಬಿಎಂಪಿ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ ಖಚಿತ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ
ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸುವುದು ಖಚಿತ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ.

ಎಲ್.ಕೆ. ಅಡ್ವಾಣಿಗೆ 'ಭಾರತ ರತ್ನ' ನೀಡಿ: ಪ್ರಧಾನಿ ಮೋದಿಗೆ ಬಿಜೆಪಿ ಧುರೀಣ ಶಂಕರಮೂರ್ತಿ ಪತ್ರ
ಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಖ್ಯಾತವಾಗಿರುವ ಎಲ್.ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಡಿ.ಎಚ್.ಶಂಕರಮೂರ್ತಿ ಒತ್ತಾಯಿಸಿದ್ದಾರೆ.

ದೇಶವಾಸಿಗಳಿಗೆ 'ಜೀವಂತ ಸ್ಫೂರ್ತಿ': ಎಲ್.ಕೆ.ಅಡ್ವಾಣಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಾಶಯ
ಬಿಜೆಪಿಯ ಹಿರಿಯ ನಾಯಕಎಲ್ ಕೆ ಅಡ್ವಾಣಿಯವರ 93 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. "ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ" ಎಂದು ಅವರು ಹೇಳಿದ್ದಾರೆ.

ದೆಹಲಿ: ಡಿಸಿಎಂ ಮನೀಶ್ ಸಿಸೋಡಿಯಾಗೆ ಕೊರೋನಾ ಜೊತೆಗೆ ಡೆಂಗ್ಯೂ ಜ್ವರ!
ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ಕೋವಿಡ್-19 ನಿಂದಾಗಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು
ಕೊರೋನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ ವಿಧಾನಸಭೆಗೂ ತಟ್ಟಿದ ಕೊರೋನಾ ಬಿಸಿ: ದೆಹಲಿ ಉಪ ಮುಖ್ಯಮಂತ್ರಿ ಸೇರಿದಂತೆ ಹಲವು ಶಾಸಕರಿಗೆ ಕೊರೋನಾ ಸೋಂಕು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಆರ್ಭಟ ಮುಂದುವರೆದಿದ್ದು, ಇದೀಗ ದೆಹಲಿ ವಿಧಾನಸಭೆಗೂ ಸೋಂಕಿನ ಭೀತಿ ಒಕ್ಕರಿಸಿದ್ದು, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳದೇ ವಾಪಸ್ ಆಗಿರುವ ಘಟನೆ ನಡೆದಿದೆ.

ಹೃದಯಕ್ಕೆ ಹತ್ತಿರವಾದ ಕನಸು ನನಸಾಗುತ್ತಿದೆ: ರಾಮ ಮಂದಿರ ಭೂಮಿ ಪೂಜೆ ಮುನ್ನಾ ದಿನ ಎಲ್ ಕೆ ಅಡ್ವಾಣಿ ಸಂದೇಶ
ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವುದಕ್ಕೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿ ಇದೆ. ರಾಮ ಮಂದಿರದ ಕನಸು ಹೊತ್ತವರೆಲ್ಲಾ ಈ ಶುಭ ಘಳಿಗೆಯನ್ನು ಸಂಭ್ರಮಿಸುತ್ತಿದ್ದಾರೆ.

ಅಯೋಧ್ಯೆ ಭೂಮಿಪೂಜೆ ಸಮಾರಂಭ: ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ ಕೆ ಅಡ್ವಾಣಿ, ಎಂಎಂ ಜೋಷಿ ಭಾಗಿ
ಬಿಜೆಪಿಯ ಹಿರಿಯ ನಾಯಕರಾದ ಎಲ್. ಕೆ. ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಶಿ ರಾಮಮಂದಿರ ಭೂಮಿ ಪೂಜೆ ಸಮಾರಂಭಕ್ಕಾಗಿ ಅಯೋಧ್ಯೆಗೆ ತೆರಳುತ್ತಿಲ್ಲ.ಆದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಆಗಸ್ಟ್ 5 ರಂದು ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಆ.5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ: ಅಡ್ವಾಣಿ, ಭಾಗವತ್ ಸೇರಿ ಹಲವರಿಗೆ ಆಹ್ವಾನ
ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂಎಂ ಜೋಶಿ...

