LK Advani, Manish Sisodia

ಪಾಕ್ ನೊಂದಿಗೆ ಕದನ ವಿರಾಮ: ಕೇಂದ್ರದ ವಿರುದ್ಧ ಸಿಸೋಡಿಯಾ ವಾಗ್ದಾಳಿ; ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆ!
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಲು ಆಪರೇಷನ್ ಸಿಂಧೂರ್ ಪ್ರಾರಂಭಿಸಿದ ನಂತರ ತರ್ಕಬದ್ಧವಿಲ್ಲದೆ ಕದನ ವಿರಾಮ ಘೋಷಣೆ ಮಾಡಿದ ವಿಧಾನವನ್ನು ಪ್ರಶ್ನಿಸಿದರು.

ಎಎಪಿ ನಾಯಕತ್ವಕ್ಕೆ ಮೇಜರ್ ಸರ್ಜರಿ: ದೆಹಲಿ ಮುಖ್ಯಸ್ಥರಾಗಿ ಸೌರಭ್ ಭಾರದ್ವಾಜ್, ಪಂಜಾಬ್ ಮುಖ್ಯಸ್ಥರಾಗಿ ಸಿಸೋಡಿಯಾ
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

Video: ಎಸಿ, ಟಿವಿ, ಸ್ಪೀಕರ್, ಕುರ್ಚಿ ಕಳವು?; Manish Sisodia ವಿರುದ್ಧ BJP ಶಾಸಕ ಆರೋಪ!
ಪತ್ಪರ್‌ಗಂಜ್‌ನ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ ನಿನ್ನೆ ತಮ್ಮ ಕ್ಷೇತ್ರದ ಶಾಸಕರ ಕಚೇರಿಗೆ ತೆರಳಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಎಸಿ, ಟಿವಿ, ಸ್ಪೀಕರ್, ಕುರ್ಚಿ, ಟೇಬಲ್ ಗಳು ನಾಪತ್ತೆಯಾಗಿದ್ದು...

ಮಾಜಿ ಡಿಸಿಎಂ, AAP ನಾಯಕ ಮನೀಶ್ ಸಿಸೋಡಿಯಾ ಸೋಲು
ಫಲಿತಾಂಶ ಪ್ರಕಟಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಪಕ್ಷದ ಕಾರ್ಯಕರ್ತರು ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಸಾಕಷ್ಟು ಪ್ರಚಾರ ನಡೆಸಿದ್ದರು. ನಾವೆಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದೇವೆ ಎಂದರು.

Delhi Election Results 2025: ಸಿಎಂ ಆತಿಶಿ, ಕೇಜ್ರಿವಾಲ್ ಸಹಿತ ಆಪ್ ಸರ್ಕಾರದ ಘಟಾನುಘಟಿಗಳಿಗೇ ಹಿನ್ನಡೆ!
ದೇಶದ ಕುತೂಹಲ ಕೆರಳಿಸಿರುವ ದೆಹಲಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಆರಂಭಿಕ ಹಂತಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಎಎಪಿ ತೀವ್ರ ಹಿನ್ನಡೆಯಲ್ಲಿದೆ.

ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು
ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಇಂದು ಬೆಳಿಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಗನ ಶಾಲೆ ಶುಲ್ಕ ಪಾವತಿಸಲು ಬೇಡುವ ಸ್ಥಿತಿ ಬಂದಿತ್ತು: ಬಂಧನದ ನಂತರದ ಸ್ಥಿತಿ ನೆನೆದ ಮನೀಷ್ ಸಿಸೋಡಿಯಾ
ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ತಮ್ಮನ್ನು ಪಕ್ಷದ ನಾಯಕ, ಅರವಿಂದ್ ಕೇಜ್ರಿವಾಲ್ ವಿರುದ್ಧ ಎತ್ತಿಕಟ್ಟಲು ಪ್ರಯತ್ನ ನಡೆದಿತ್ತು ಎಂದು ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!
ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ

ಸಿಎಂ ಕೇಜ್ರಿವಾಲ್'ಗೆ ಜಾಮೀನು ಮಂಜೂರು: ಬಿಜೆಪಿ ಪ್ಲಾನ್ ವಿಫಲ- ಸುನೀತಾ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ವಾಗ್ದಾಳಿ
ಅಧಿಕಾರದಲ್ಲಿ ಉಳಿಯಲು ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಲು ಬಿಜೆಪಿಯವರು ಬಯಸುತ್ತಾರೆ. ಇದೊಂದೇ ಅವರ ಗುರಿ ಎಂದರು.

