LK Advani, Manish Sisodia

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ: ಅಡ್ವಾಣಿಯವರನ್ನು ಭೇಟಿ ಮಾಡಿದ ಅಮಿತ್ ಶಾ
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿರುವ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರನ್ನುಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಬುಧವಾರ ಭೇಟಿ ಮಾಡಿದರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜುಲೈ 23ರಂದು ಮನೋಹರ್ ಜೋಷಿ, ಜುಲೈ 24ರಂದು ಅಡ್ವಾಣಿ ವಿಚಾರಣೆ
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಹೇಳಿಕೆಯನ್ನು ಇದೇ ತಿಂಗಳು ದಾಖಲಿಸಲಾಗುವುದು ಎಂದು ವಿಶೇಷ ಸಿಬಿಐ ನ್ಯಾಯಾಲಯ ತಿಳಿಸಿದೆ.

ಕೋವಿಡ್-19: ವಿಶ್ವವಿದ್ಯಾನಿಲಯ ಮಟ್ಟದ ಎಲ್ಲಾ ಪರೀಕ್ಷೆಗಳು ರದ್ದು; ದೆಹಲಿ ಡಿಸಿಎಂ ಸಿಸೋಡಿಯಾ ಘೋಷಣೆ
ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದ ಸೆಮಿಸ್ಟರ್ ಮತ್ತು ಅಂತಿಮ ಪರೀಕ್ಷೆಗಳನ್ನು ರದ್ದುಗೊಳಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ: ಅಮಿತ್ ಶಾ
ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಸಮುದಾಯದ ಹಂತ ತಲುಪಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಡ್ವಾನಿ, ಜೋಷಿ ಕೋರ್ಟ್ ಮುಂದೆ ಹಾಜರು!
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾನಿ, ಮಾಜಿ ಕೇಂದ್ರ ಸಚಿವ ಎಂಎಂ ಜೋಷಿ ಅವರು ವಿಡಿಯೋ ಕಾನ್ಫೆರನ್ಸ್ ಮೂಲಕ ಇದೇ ತಿಂಗಳ ಕೊನೆಯಲ್ಲಿ ವಿಶೇಷ ಸಿಬಿಐ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣ: ಆ.31ರೊಳಗೆ ತೀರ್ಪು ಬರಲಿ: ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಗಡುವು
ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ 31ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ.

ದೆಹಲಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಅವಕಾಶ ಕೊಡುವುದಿಲ್ಲ: ಮನೀಶ್ ಸಿಸೋಡಿಯಾ
ದೇಶದಲ್ಲಿ ಪ್ರಸ್ತುತ ಕರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಐಪಿಎಲ್ ಸೇರಿದಂತೆ ರಾಷ್ಟ್ರರಾಜಧಾನಿಯಲ್ಲಿ ಯಾವುದೇ ಕ್ರೀಡಾ ಚಟುವಟಿಕೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಗಲಭೆಯಲ್ಲಿ 79 ಮನೆ, 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ: ಡಿಸಿಎಂ ಸಿಸೋಡಿಯಾ
ಇತ್ತೀಚಿಗೆ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.

ಜಾಮಿಯಾ ಹಿಂಸಾಚಾರ: ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾಗೆ ಕ್ಲೀನ್ ಚಿಟ್ ನೀಡಿದ ಪೊಲೀಸರು
ಡಿಸೆಂಬರ್ 15 ರಂದು ಸಂಭವಿಸಿದ್ದ ಜಾಮಿಯಾ ಹಿಂಸಾಚಾರ ಸಂದರ್ಭ ದುರುದ್ದೇಶಪೂರಿತ ಟ್ವೀಟ್ ಮಾಡಿದ್ದ ಆರೋಪ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ಮನೀಸ್ ಸಿಸೊಡಿಯಾ ಅವರಿಗೆ ದೆಹಲಿ ಪೊಲೀಸರು ಇಂದು ಕ್ಲೀನ್ ಚಿಟ್ ನೀಡಿದ್ದಾರೆ

