LK Advani, Manish Sisodia

ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ, ವೈದ್ಯರ ನಿಗಾ
ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಪ್ರಸ್ತುತ ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ನೇತೃತ್ವದ ವೈದ್ಯರ ತಂಡದ ನಿಗಾದಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು: 10 ದಿನದಲ್ಲಿ 2ನೇ ಬಾರಿಗೆ ಅನಾರೋಗ್ಯ!
ಎಲ್ ಕೆ ಅಡ್ವಾಣಿ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರಿಗೆ ಕಾಲಕಾಲಕ್ಕೆ ತಪಾಸಣೆ ಮಾಡಲಾಗುತ್ತಿದೆ.

ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 31 ರವರೆಗೆ ವಿಸ್ತರಣೆ
ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ಕೋರ್ಟ್ ಮೇ 31 ರವರೆಗೆ ವಿಸ್ತರಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 30ರವರೆಗೆ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮೇ 30ರವರೆಗೆ ವಿಸ್ತರಿಸಿದೆ.

ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ದೆಹಲಿ ನ್ಯಾಯಾಲಯ, ತೀರ್ಪು ಕಾಯ್ದಿರಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದನಕ್ಕೀಡಾಗಿರುವ ದೆಹಲಿ ಮಾಜಿ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ.

ಶೀಘ್ರದಲ್ಲೇ ನಿಮ್ಮನ್ನು ಹೊರಗಡೆ ಭೇಟಿಯಾಗುತ್ತೇನೆ: ತಿಹಾರ್ ಜೈಲಿನಿಂದ ಎಎಪಿ ನಾಯಕ ಮನೀಶ್ ಸಿಸೋಡಿಯಾ ಪತ್ರ
ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟಿಷರು ನಡೆಸಿದ ದೌರ್ಜನ್ಯದೊಂದಿಗೆ ತಮ್ಮ ದುಃಸ್ಥಿತಿಯನ್ನು ಹೋಲಿಸಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ತಮ್ಮ ವಿಧಾನಸಭಾ ಕ್ಷೇತ್ರದ ಜನರಿಗೆ ಪತ್ರ ಬರೆದಿದ್ದು, ಶಿಕ್ಷಣದ ಬಗೆಗಿನ ತಮ್ಮ ಬದ್ಧತೆಯನ್ನು ಪ್ರತಿಪಾದಿಸಿದ್ದಾರೆ.

ಎಲ್‌ಕೆ ಅಡ್ವಾಣಿ ನಿವಾಸದಲ್ಲಿಯೇ 'ಭಾರತ ರತ್ನ' ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ದಿಗ್ಗಜ ಮತ್ತು ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಅವರ ನಿವಾಸದಲ್ಲಿಯೇ ಪ್ರದಾನ ಮಾಡಿದರು.

ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ತೀವ್ರ ಹಿನ್ನಡೆ: ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

