ರಾಜ್ಯಅಡ್ವಾಣಿಯವರಿಗೇ ಆಹ್ವಾನ ನೀಡಿಲ್ಲ, ನಾವ್ಯಾವ ಲೆಕ್ಕ? ರಾಮ ಮಂದಿರ ನಿರ್ಮಾಣಕ್ಕೆ ನಾನು 10 ಲಕ್ಷ ರು ನೀಡಿರುವೆ!
ರಾಮ ಮಂದಿರ ನಿರ್ಮಾಣಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಉದ್ಠಾಟನೆಗೆ ಅಹ್ವಾನ ನೀಡಿಲ್ಲ, ಅವರು ಬರದಾರದು ಅಂದರೆ ಬಿಜೆಪಿ ಅವರಿಗೆ ಎಲ್ಲಿ ನೈತಿಕತೆ ಇದೆ? ಇನ್ನೂ ನಾವು ಯಾವ ಲೆಕ್ಕ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪ್ರಶ್ನಿಸಿದ್ದಾರೆ.