ರಾಜ್ಯನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ IAS ಎಲ್.ಕೆ ಅತೀಕ್ ನೇಮಕ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ, ಪ್ರಸ್ತುತ 'ಬೆಂಗಳೂರು ಬಿಸಿನೆಸ್ ಕಾರಿಡಾರ್' ಅಧ್ಯಕ್ಷರಾಗಿರುವ ಎಲ್.ಕೆ ಅತೀಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.