ರಾಜ್ಯಬೆಂಗಳೂರಿನ ರಸ್ತೆಗಳು 'ಅಸುರಕ್ಷಿತ'; ಸಿದ್ದರಾಮಯ್ಯ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್!
ನಗರದಾದ್ಯಂತ ರಸ್ತೆ ಸ್ಥಿತಿಯ ಬಗ್ಗೆ ಆಕ್ರೋಶಗಳು ವ್ಯಕ್ತವಾದ ನಂತರ ಸರ್ಕಾರವು ಗುಂಡಿಗಳನ್ನು ಮುಚ್ಚಲು ಪ್ರಾರಂಭಿಸಿತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಸ್ತೆಗಳ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.