LKG and UKG classes

ಜೂನ್ ತಿಂಗಳಿನಿಂದ 10 ಸಾವಿರ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಲು ಚಿಂತನೆ: ಎಸ್.ಸುರೇಶ್ ಕುಮಾರ್
ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಚಿಂತನೆ ನಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ

