ಮಧ್ಯಪ್ರದೇಶದ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಉದ್ಯಮಿ ನವೀನ್ ಜಿಂದಾಲ್ ಮತ್ತು ಇತರರಿಗೆ ಇಂದು ಜಾಮೀನು ನೀಡಿದೆ.