ವಿದೇಶಇಸ್ರೇಲ್-ಹಮಾಸ್ ಯುದ್ಧ: US ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಇಸ್ರೇಲ್ಗೆ ಭೇಟಿ, ಭದ್ರತಾ ಸಹಾಯ ಪರಿಶೀಲನೆ
ಇಸ್ರೇಲ್-ಹಮಾಸ್ ಯುದ್ಧ ಶುರುವಾದ ನಂತರ ಅಮೆರಿಕ ಇಸ್ರೇಲ್ ಗೆ ಬೆಂಬಲ ಘೋಷಿಸಿತ್ತು. ಅದಾದ ಬಳಿಕ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಇಸ್ರೇಲ್ಗೆ ಆಗಮಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಚರ್ಚೆ ನಡೆಸಿದ್ದರು.