Load testing

ಲೋಡ್ ಪರೀಕ್ಷೆ: ಪೀಣ್ಯ ಎಲಿವೇಟೆಡ್ ಫ್ಲೈಓವರ್ 3 ದಿನಗಳ ಕಾಲ ಬಂದ್..!
ನಗರ ಸಂಚಾರಕ್ಕೆ ಪ್ರಮುಖವಾದ ಈ ಫ್ಲೈಓವರ್ನಲ್ಲಿ ಕೇಬಲ್ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಂತಿಮ ಲೋಡ್ ಟೆಸ್ಟ್ ನಡೆಸಲಾಗುತ್ತಿದೆ. ಇದರಿಂದಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಪೀಣ್ಯ ಮೇಲ್ಸೇತುವೆ ಲೋಡ್ ಟೆಸ್ಟಿಂಗ್ ಪೂರ್ಣ: ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರಕ್ಕೆ ಮುಕ್ತ!
ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆ ಮೇಲೆ ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರ ಮತ್ತೆ ಪುನಾರಂಭಗೊಂಡಿದೆ.

