ರಾಜ್ಯರಾಜ್ಯದ ಪ್ರವಾಹ ಸ್ಥಿತಿ: ಸಂತ್ರಸ್ಥ ರೈತರ ಸಾಲಮನ್ನಾ ಬಗ್ಗೆ ಸರ್ಕಾರ ಚಿಂತನೆ-ಸಚಿವ ಶೆಟ್ಟರ್
ನೆರೆ ಹಾಗು ಅತಿವೃಷ್ಠಿಯಿಂದ ಬೆಳೆಹಾನಿಯಾಗಿರುವ ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ರೈತರ ಬೆಳೆ ಸಾಲಮನ್ನಾ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ರೈತರಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.