lobby

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್
ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ಅನಗತ್ಯ ಬೆಳವಣಿಗೆಗಳನ್ನು ಪಕ್ಷವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಡಿಕೆಶಿ ಸಂಪುಟ ವಿಸ್ತರಣೆ ಕಸರತ್ತು; ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭಾರೀ ಲಾಬಿ; ಹೈಕಮಾಂಡ್ ಮೇಲೆ ಒತ್ತಡ!
ತಿಪಟೂರು ಶಾಸಕ ಕೆ ಷಡಕ್ಷರಿ ಕೂಡ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರಿಸಿದ್ದಾರೆ. ಇತ್ತೀಚೆಗೆ ದೆಹಲಿ ಭೇಟಿಯ ವೇಳೆ ಅಸ್ವಸ್ಥಗೊಂಡಿದ್ದ ಅವರು ಮಂಗಳವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಯನ್ನು ಮುಂದಿಟ್ಟರು.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಘೋಷಣೆ; ಟಿಕೆಟ್ ಗಾಗಿ ನಾರಾಯಣಸ್ವಾಮಿ ಲಾಬಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?
ಲಿಂಗಾಯತ ಸಮುದಾಯಕ್ಕೆ ಸೇರಿದ ಶಿಕ್ಷಣ ತಜ್ಞ ಕೆ.ಎಂ. ಸುರೇಶ್ ಅವರನ್ನು ಬಿಜೆಪಿ ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಿದ್ದರೂ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಾಜಿ ಎಂಎಲ್‌ಸಿ ವೈ.ಎ. ನಾರಾಯಣಸ್ವಾಮಿ ಟಿಕೆಟ್‌ಗಾಗಿ ಲಾಬಿ ಮುಂದುವರಿಸಿದ್ದಾರೆ.

ನಿಗಮ-ಮಂಡಳಿಗಳಲ್ಲಿ ಹುದ್ದೆಗಳ ಭರ್ತಿ: ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳಿಂದ ಲಾಬಿ
ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆ ಬಳಿಕ ವಿವಿಧ ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ನಡೆಯಲಿದೆ ಎಂದು ಕಾಂಗ್ರೆಸ್ ಇತ್ತೀಚೆಗೆ ಸುಳಿವು ನೀಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿ ಆಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಮುಖ ಸ್ಥಾನಗಳಿಗೆ ಲಾಬಿ ಮುಂದುವರಿದಿದೆ.

ಕಾಂಗ್ರೆಸ್ ಹಿರಿತಲೆಗಳಿಗೆ ಸಂಪುಟದಿಂದ ಗೇಟ್ ಪಾಸ್? ಸಚಿವ ಸ್ಥಾನ ಪಡೆಯಲು ಶಾಸಕರ ಸರ್ಕಸ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಹಗ್ಗ-ಜಗ್ಗಾಟದ ನಡುವೆ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಸರ್ಕಸ್ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ.

ಎಂಎಲ್ ಸಿ ಟಿಕೆಟ್ ಗೆ ಬಿಜೆಪಿಯಲ್ಲಿ ಲಾಬಿ ಶುರು: ಆರ್ ಎಸ್ ಎಸ್ ನಿಷ್ಠರಿಗೆ ಹೈಕಮಾಂಡ್ ಮಣೆ?
ಕಾಂಗ್ರೆಸ್‌ನ ಮಾಜಿ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ ಬಳಿಕ ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಅಧಿಸೂಚನೆ ಹೊರಬಿದ್ದಿದ್ದು, ಆ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಈಗಾಗಲೇ ಲಾಬಿ ಆರಂಭವಾಗಿದೆ.

ಬೊಮ್ಮಾಯಿ ಸಂಪುಟ ಸೇರಲು ಲಾಬಿ: ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ಶಾಸಕರು
ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ್ದ ಎಂಪಿ ಕುಮಾರಸ್ವಾಮಿಯಿಂದ ಸಚಿವ ಸ್ಥಾನಕ್ಕೆ ಲಾಬಿ
ಕಳೆದ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿ ಪಟ್ಟಕ್ಕಾಗಿ ಒತ್ತಡ ಹೇರಿದ್ದ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಮತ್ತೆ ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ.

ವಿದ್ಯಾಗಮ ವಿರುದ್ಧದ ಲಾಬಿ ಗೆದಿದ್ದೆ- ಹಿರಿಯ ಅಧಿಕಾರಿಗಳು
ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ದೊಡ್ಡ ಲಾಬಿಯಿಂದಾಗಿ ವಿದ್ಯಾಗಮ ಯೋಜನೆಯನ್ನು ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

