lobbying

ಸಂಪುಟ ವಿಸ್ತರಣೆ- ಬಿಕ್ಕಟ್ಟು ಪರಿಹರಿಸುವತ್ತ ಸಿಎಂ ಚಿತ್ತ: 'ಸಮೃದ್ಧ' ಖಾತೆಗಳಿಗಾಗಿ ನೂತನ ಸಚಿವರ ಲಾಬಿ!
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮತ್ತು ಹೊಸದಾಗಿ ಸೇರ್ಪಡೆಗೊಂಡ ಸಚಿವ ಶಿವರಾಜ್ ತಂಗಡಗಿ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಜಾತಿ ಸಮೀಕರಣ-ಪ್ರಾದೇಶಿಕ ಸಮತೋಲನ ಪರಿಗಣನೆ; ಅಳೆದು ತೂಗಿ ಸಂಪುಟ ವಿಸ್ತರಣೆ: ಜಮೀರ್ ಗೆ ಅರ್ಧಚಂದ್ರ, ಬೆಳಗಾವಿಗೆ ಹೆಚ್ಚಿನ ಪ್ರಾತಿನಿಧ್ಯ?
ಪ್ರಾದೇಶಿಕ ಪ್ರಾತಿನಿಧ್ಯ, ಜಾತಿ ಸಮೀಕರಣಗಳು, ರಾಜಕೀಯ ಸಮತೋಲನ ಮತ್ತು ಅನುಭವಿ ಶಾಸಕರಿಗೆ ಅವಕಾಶ ಕಲ್ಪಿಸುವ ಕುರಿತು ಪಕ್ಷದ ಹಿರಿಯ ನಾಯಕರೊಂದಿಗೆ ವ್ಯಾಪಕವಾದ ಸಮಾಲೋಚನೆಗಳು ವಿಳಂಬಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಹಲವು ಸಚಿವರಿಗೆ ಕತ್ತರಿ: ಡಿಕೆಶಿ ಸಂಪುಟದಲ್ಲಿ ಯತೀಂದ್ರ, ಪ್ರಿಯಾಂಕ್, ರೂಪಕಲಾಗೆ ಸ್ಥಾನ ಖಾತರಿ; ಸ್ಪೀಕರ್ ಹುದ್ದೆ ನಿರಾಕರಿಸಿದ ಶಾಸಕರು!
ಜೂನ್ 18 ರಂದು ನಾಲ್ಕು ರಾಜ್ಯಸಭಾ ಸ್ಥಾನಗಳು ಮತ್ತು ಶಾಸಕರ ಕೋಟಾದಿಂದ ಏಳು ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಕೆಲವು ಸಂಪುಟ ಸ್ಥಾನಗಳನ್ನು ಖಾಲಿ ಇಡುವ ಸಾಧ್ಯತೆಯಿದೆ.

ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ತೀವ್ರ ಲಾಬಿ: ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಯಲ್ಲಿ ಬೀಡುಬಿಟ್ಟ ಹಲವು ಶಾಸಕರು!
ಡಿಕೆ ಶಿವಕುಮಾರ್ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಹೊಸ ಸಚಿವ ಸಂಪುಟದ ರಚನೆ ಹಾಗೂ ಅಧಿಕಾರ ಬದಲಾವಣೆ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಶುಕ್ರವಾರ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್
ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದ್ದಾರೆ.

ನಿಗಮ-ಮಂಡಳಿಗಳ ಉನ್ನತ ಸ್ಥಾನಗಳಿಗಾಗಿ ತೀವ್ರಗೊಂಡ ಲಾಬಿ: ಪಟ್ಟಿ ತಯಾರಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಜಿಲ್ಲಾ ಘಟಕ
ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಮತ್ತು ಸದಸ್ಯತ್ವಕ್ಕಾಗಿ ಬಿಜೆಪಿಯಲ್ಲಿ ಲಾಬಿ ತೀವ್ರಗೊಂಡಿದೆ. ಸುಮಾರು 90 ನಿಗಮ-ಮಂಡಳಿಗಳಿವೆ.

'ಪರಿಷತ್ ಮೇಲೆ ಹಲವರ ಕಣ್ಣು; ಬಿಜೆಪಿಗೆ ಬಂಪರ್, ಕೈಗೆ ಖೋತಾ, ಜೆಡಿಎಸ್ ಗೆ ನೋ ಲಾಸ್'
ಜೂನ್‍ನಲ್ಲಿ ಖಾಲಿಯಾಗುವ ವಿಧಾನ ಪರಿಷತ್ ಸ್ಥಾನದ ಮೇಲೆ ಮೂರು ಪಕ್ಷಗಳ ಆಕಾಂಕ್ಷಿಗಳು ಈಗಿನಿಂದಲೇ ತೆರೆ ಮರೆಯಲ್ಲಿ ಕಸರತ್ತು ಆರಂಭಿಸಿದ್ದು, ಕಾಂಗ್ರೆಸ್ ಹತ್ತು ಸ್ಥಾನಗಳನ್ನು ಕಳೆದುಕೊಳ್ಳಲಿದ್ದು, ಆಡಳಿತ ಪಕ್ಷ ಬಿಜೆಪಿಗೆ 9 ಸ್ಥಾನಗಳು ಅನಾಯಾಸವಾಗಿ ಬರುವುದರಿಂದ ಜೂನ್ ನಂತರ ಮೇಲ್ಮನೆ ಲೆಕ್ಕಾಚಾರವೂ ಬದಲಾಗುವ ಸಾಧ್ಯತೆ ಇದೆ.

ಸಚಿವ ಸ್ಥಾನಕ್ಕೆ ರಾಜ್ಯ ಬಿಜೆಪಿಯಲ್ಲಿ ತೀವ್ರ ಲಾಬಿ
ಗುರುವಾರ ನಡೆಯಲಿರುವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಆಡಳಿತರೂಢ ಬಿಜೆಪಿ ಪಕ್ಷದಲ್ಲಿ ಲಾಭಿ ಜೋರಾಗಿದೆ.

ಒಂದೆಡೆ ಸಚಿವ ಸ್ಥಾನಕ್ಕೆ, ಮತ್ತೊಂದೆಡೆ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಲಾಬಿ
ಉಪ ಚುನಾವಣೆಯಲ್ಲಿ ಆಯ್ಕೆಯಾದ 11 ಶಾಸಕರು ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಲಾಬಿ ನಡೆಸುತ್ತಿದ್ದರೇ ಮತ್ತೊಂದೆಡೆ ಪರಿಷತ್ ಚುನಾವಣೆಗಾಗಿ ಟಿಕೆಟ್ ಪಡೆಯಲು ಎಲ್ಲಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ.

