LoC

ಅಗತ್ಯಬಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಹಿಂಜರಿಯುವುದಿಲ್ಲ: ಲೆ.ಜ.ದೇವರಾಜ್ ಅಂಬು
ಅಗತ್ಯಬಿದ್ದರೆ ಉಗ್ರರ ವಿರುದ್ದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸಲು ಭಾರತೀಯ ಸೇನೆಂ ಹಿಂಜರಿಯುವುದಿಲ್ಲ ಎಂದು ಸೇನಾ ಸಿಬ್ಬಂದಿಗಳ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದೇವರಾಜ್ ಅಂಬು...

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರ ಬೇಕಿರಲಿಲ್ಲ: ನಿವೃತ್ತ ಸೇನಾಧಿಕಾರಿ ಹೂಡಾ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್...

ಭಾರತದೊಳಗೆ ನುಸುಳಲು ಕಾಯುತ್ತಿರುವ ಸುಮಾರು 160 ಉಗ್ರರು - ಸೇನೆ
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಸುಮಾರು 160 ಉಗ್ರರು ಕಾಯುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಭರ್ಜರಿ ಕಾರ್ಯಾಚರಣೆ, 4 ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ಉಗ್ರರನ್ನು ಹತ್ಯೆ ಮಾಡಿದೆ...

ಜಮ್ಮು-ಕಾಶ್ಮೀರ: ಗಡಿ ನುಸುಳುತ್ತಿದ್ದ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಸೋಮವಾರ ಹೊಡೆದುರುಳಿಸಿದೆ...

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಗಡಿಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ...

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಗಡಿ ನಸುಳುತ್ತಿದ್ದ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಭಾನುವಾರ ಹೊಡೆದುರುಳಿಸಿದೆ...

ದೇಹಕ್ಕೆ ಗುಂಡು ಹೊಕ್ಕಿರುವ ಅರಿವೇ ಇಲ್ಲದೇ ಇಬ್ಬರು ಉಗ್ರರ ಕೊಂದ ಮೇಜರ್ ಕೌಸ್ತುಭ್ ರಾಣೆ!
ಉಗ್ರನೋರ್ವ ಸಿಡಿಸಿದ ಗುಂಡು ತನ್ನ ದೇಹ ಹೊಕ್ಕಿದ್ದರೂ ಅದರ ಅರಿವೇ ಇಲ್ಲದೆ ದಾಳಿ ಮಾಡುತ್ತಿದ್ದ ಇಬ್ಹರು ಉಗ್ರರ ಹೆಡೆಮುರಿ ಕಟ್ಟಿದ ಮೇಜರ್ ಕೌಸ್ತುಭ್ ರಾಣೆ ಹುತಾತ್ಮರಾಗಿದ್ದಾರೆ.

