LoC

ಎಲ್ ಒಸಿ ಬಳಿ ದಾಳಿ ಮಾಡಲು ಕಾದು ಕುಳಿತಿದ್ದಾರೆ 600ಕ್ಕೂ ಅಧಿಕ ಪಾಕಿಸ್ತಾನಿ ಉಗ್ರರು: ಗುಪ್ತಚರ ಇಲಾಖೆ ಎಚ್ಚರಿಕೆ
ದೇಶ

ಎಲ್ ಒಸಿ ಬಳಿ ದಾಳಿ ಮಾಡಲು ಕಾದು ಕುಳಿತಿದ್ದಾರೆ 600ಕ್ಕೂ ಅಧಿಕ ಪಾಕಿಸ್ತಾನಿ ಉಗ್ರರು: ಗುಪ್ತಚರ ಇಲಾಖೆ ಎಚ್ಚರಿಕೆ

ಭಾರತದಲ್ಲಿ ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಪ್ರಾಯೋಜಿತ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಗಡಿದಾಟಿ ಒಳ ಬಂದ ಪಿಒಕೆ ಬಾಲಕನಿಗೆ ಸಿಹಿ ತಿನಿಸು, ಬಟ್ಟೆ ಕೊಟ್ಟು ವಾಪಸ್ ಕಳುಹಿಸಿದ ಭಾರತೀಯ ಯೋಧರು!
ದೇಶ

ಗಡಿದಾಟಿ ಒಳ ಬಂದ ಪಿಒಕೆ ಬಾಲಕನಿಗೆ ಸಿಹಿ ತಿನಿಸು, ಬಟ್ಟೆ ಕೊಟ್ಟು ವಾಪಸ್ ಕಳುಹಿಸಿದ ಭಾರತೀಯ ಯೋಧರು!

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ 11 ವರ್ಷದ ಬಾಲಕ ಆಕಸ್ಮಿಕವಾಗಿ ಗಡಿ ದಾಟಿ ಭಾರತಕ್ಕೆ ಬಂದಿದ್ದು ಇದನ್ನು ಗಮನಿಸಿದ ಭಾರತೀಯ ಯೋಧರು ಬಾಲಕನಿಗೆ ಸಿಹಿ ತಿನಿಸು ಮತ್ತು...

ಭಾರತದೊಳಗೆ ನುಸುಳಲು ಗಡಿಯಲ್ಲಿ ಸಿದ್ಧವಾಗಿ ನಿಂತಿದ್ದಾರೆ 250 ಉಗ್ರರು!
ದೇಶ

ಭಾರತದೊಳಗೆ ನುಸುಳಲು ಗಡಿಯಲ್ಲಿ ಸಿದ್ಧವಾಗಿ ನಿಂತಿದ್ದಾರೆ 250 ಉಗ್ರರು!

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯ ಚಟುವಟಿಕೆಗಳನ್ನು ಕೇಂದ್ರ ಸರ್ಕಾರ ತೀವ್ರಗೊಳಿಸಿದ ಬೆನ್ನಲ್ಲೇ, ಕಣಿವೆ ರಾಜ್ಯಾದಾದ್ಯಂತ 250ಕ್ಕೂ ಹೆಚ್ಚು ಮಂದಿ ಭಯೋತ್ಪಾದಕರು ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...

ಜಮ್ಮು-ಕಾಶ್ಮೀರ: ರಾಜನಾಥ್ ಸಿಂಗ್ ಭೇಟಿ ನಡುವಲ್ಲೇ ಸೇನೆ ಮೇಲೆ ಉಗ್ರರ ದಾಳಿ, 2 ಯೋಧರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ರಾಜನಾಥ್ ಸಿಂಗ್ ಭೇಟಿ ನಡುವಲ್ಲೇ ಸೇನೆ ಮೇಲೆ ಉಗ್ರರ ದಾಳಿ, 2 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭೇಟಿ ನೀಡಿದೆ ಕೆಲವೇ ಗಂಟೆಗಳಲ್ಲಿ ಸೇನಾಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ; ಗಡಿ ನುಸುಳುತ್ತಿದ್ದ 3 ಉಗ್ರರನ್ನು ಸದೆಬಡಿದ ಸೇನೆ
ದೇಶ

ಜಮ್ಮು-ಕಾಶ್ಮೀರ; ಗಡಿ ನುಸುಳುತ್ತಿದ್ದ 3 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ಮಾಹಿತಿ ಶನಿವಾರ ಮಾಹಿದಿ ನೀಡಿದ್ದಾರೆ...

ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ರಾಯಬಾರಿಗೆ ಪಾಕ್ ಸಮನ್ಸ್
ವಿದೇಶ

ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ರಾಯಬಾರಿಗೆ ಪಾಕ್ ಸಮನ್ಸ್

ಭಾರತ ನಿರಂತವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದು, ಭಾರತದ ಉಪ ಹೈ ಕಮಿಷನರ್ ಜೆ. ಪಿ. ಸಿಂಗ್ ಅವರಿಗೆ ಪಾಕಿಸ್ತಾನ ಸಮನ್ಸ್ ಜಾರಿಗೊಳಿಸಿದೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ- ಓರ್ವ ಯೋಧ ಹುತಾತ್ಮ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ- ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ತಂಗ್ಧಾರ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ...

ಕಾಶ್ಮೀರ: ಎಲ್ಒಸಿ ಬಳಿ ಪಾಕ್ ನಿಂದ ಭಾರಿ ಗುಂಡಿನ ದಾಳಿ, 71 ಶಾಲೆಗಳು ಬಂದ್
ದೇಶ

ಕಾಶ್ಮೀರ: ಎಲ್ಒಸಿ ಬಳಿ ಪಾಕ್ ನಿಂದ ಭಾರಿ ಗುಂಡಿನ ದಾಳಿ, 71 ಶಾಲೆಗಳು ಬಂದ್

ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಪಾಕಿಸ್ತಾನೆ ಸೇನೆ ಭಾರತೀಯ ಸೇನೆ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು....

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ನಾಗರಿಕ, ಸೈನಿಕ ಸಾವು
ದೇಶ

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ನಾಗರಿಕ, ಸೈನಿಕ ಸಾವು

ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾನುವಾರ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ನಾಗರಿಕ ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.