LoC

ಸದಾಕಾಲ ಸನ್ನದ್ಧರಾಗಿರಿ: ಯೋಧರಿಗೆ ಸೇನಾ ಮುಖ್ಯಸ್ಥರ ಸೂಚನೆ
ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರಿ ಎಂದು ಭಾರತೀಯ ಸೇನಾ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ...

ಕಾಶ್ಮೀರ: ಒಳನುಸುಳುವಿಕೆ ವಿಫಲಗೊಳಿಸಿದ ಸೇನೆ; ಮೂವರು ಭಯೋತ್ಪಾದಕರ ಹತ್ಯೆ
ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗುರೆಜ್ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ 3 ಉಗ್ರವಾದಿಗಳನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.

ಗಡಿಯಲ್ಲಿ ಪಾಕ್ ಉದ್ಧಟತನಕ್ಕೆ ಒಂದೇ ತಿಂಗಳಲ್ಲಿ 9 ಯೋಧರು ಹುತಾತ್ಮ, 2 ನಾಗರಿಕರ ಸಾವು
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ದಾನದ ಉದ್ಧಟನಕ್ಕೆ ತಿಂಗಳಲ್ಲಿ 9 ಯೋಧರು ಹುತಾತ್ಮರಾಗಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿರವುದಾಗಿ ವರದಿಗಳು ತಿಳಿಸಿವೆ...

ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟನತ: ಕದನ ವಿರಾಮ ಉಲ್ಲಂಘನೆಗೆ ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು...

ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ: 200 ವಿದ್ಯಾರ್ಥಿಗಳು, ಶಿಕ್ಷಕರ ರಕ್ಷಿಸಿದ ಸೇನೆ, 2 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಕಟ್ಟಡದಿಂದ ಹೊರಗೆ ಬರದೆ ಪ್ರಾಣಾಪಾಯದಲ್ಲಿ ಸಿಲುಕಿ ಹಾಕಿಕೊಂಡಿದ್ದ 200 ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ...

ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಓರ್ವ ಯೋಧ ಹುತಾತ್ಮ, 6 ವರ್ಷದ ಬಾಲಕಿ ಸಾವು
ಜಮ್ಮು ಮತ್ತು ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆ ಗುರಿಯಾಗಿರಿಸಿಕೊಂಡು ಪಾಕಿಸ್ತಾನ ನಡೆಸುತ್ತಿರುವ...

ಕದನ ವಿರಾಮ ಉಲ್ಲಂಘಿಸಿದ ಪಾಕ್: ಗಡಿ ಗ್ರಾಮಗಳ ಮೇಲೆ ಶೆಲ್ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಗಡಿ ಗ್ರಾಮಗಳ ಮೇಲೆ ಶೆಲ್ ಗಳ ದಾಳಿ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...

ಜಮ್ಮು: ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟೆ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ...

ಜಮ್ಮು; ಗಡಿಯಲ್ಲಿ ಪಾಕ್'ನಿಂದ ಅಪ್ರಚೋದಿತ ಗುಂಡಿನ ದಾಳಿ, 2 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯಗೊಂಡಿದ್ದಾರೆಂದು...

