LoC

Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ.

Watch | ಎಲ್‌ಒಸಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ; ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ

ಪಾಕಿಸ್ತಾನದಿಂದ ಸತತ 7ನೇ ದಿನ LoC ಯಲ್ಲಿ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿ
ಮಂಗಳವಾರ ರಾತ್ರಿ ರಾಜೌರಿ ಜಿಲ್ಲೆಯ ಸುಂದರ್‌ಬಾನಿ ಮತ್ತು ನೌಶೇರಾ ವಲಯಗಳಲ್ಲಿನ ಎಲ್‌ಒಸಿ ಉದ್ದಕ್ಕೂ ಹಲವಾರು ಪೋಸ್ಟ್‌ಗಳ ಮೇಲೆ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿತು.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಈ ನಡುವೆ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಜಮ್ಮು-ಕಾಶ್ಮೀರ: LOC ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಸೇನೆಯಿಂದ ದಿಟ್ಟ ಉತ್ತರ; ಕುಲ್ಗಮ್'ನಲ್ಲಿ ಉಗ್ರರ ಇಬ್ಬರು ಸಹಚರರ ಬಂಧನ
ಏಪ್ರಿಲ್ 25-26ರ ರಾತ್ರಿ, ಕಾಶ್ಮೀರದ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ಧಕ್ಕೂ ಪಾಕಿಸ್ತಾನಿ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಶ್ರೀನಗರ ಮೂಲದ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

LoCಯಲ್ಲಿ ಪಾಕ್ ಸೇನೆಯಿಂದ ದಾಳಿ: ಭಾರತ ಸೇನೆ ತಕ್ಕ ಪ್ರತ್ಯುತ್ತರ
ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ.

ಭಾರತದಿಂದ ಪ್ರತೀಕಾರದ ಭಯ: ಕಳೆದ ರಾತ್ರಿ ಗಡಿಯುದ್ದಕ್ಕೂ Pak ವಾಯುಪಡೆ ಫೈಟರ್ ಜೆಟ್‌ಗಳ ಹಾರಾಟ!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಗಡಿಯ ಬಳಿ ಪಾಕಿಸ್ತಾನದ ಅನುಮಾನಾಸ್ಪದ ಮಿಲಿಟರಿ ಚಟುವಟಿಕೆಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ವಿಚಾರಗಳು ಹೊರಹೊಮ್ಮಿವೆ.

ಜಮ್ಮು ಮತ್ತು ಕಾಶ್ಮೀರ: ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘನೆ, ಭಾರತದೊಳಗೆ ನುಸುಳಿದ 'ಪಾಕ್' ಪಡೆಗಳು!
ಪಾಕಿಸ್ತಾನದ ಕಡೆಯಲ್ಲಿ ಸಾವುನೋವು ಸಂಭವಿಸಿದೆ ಎಂದು ಮತ್ತೊಂದು ಮೂಲ ವರದಿ ಮಾಡಿದೆ. ಆದರೆ, ಭಾರತದ ಕಡೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ: ರಜೌರಿಯ ಎಲ್‌ಒಸಿ ಬಳಿ ಶಂಕಿತ ಸ್ನೈಪರ್ ದಾಳಿ, ಯೋಧನಿಗೆ ಗಾಯ!
ಘಟನೆ ನಂತರ, ಸೇನಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿ, ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಸೇನಾ ಸಿಬ್ಬಂದಿ ಡ್ರೋನ್‌ಗಳನ್ನು ಸಹ ಸೇವೆಗೆ ನಿಯೋಜಿಸಿದ್ದಾರೆ.

