LoC

ಎಲ್ಒಸಿ ಬಳಿ ಪಾಕ್'ನಿಂದ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಪರಿಣಾಮ ಓರ್ವ ಯೋಧ ಹುತಾತ್ಮನಾಗಿರುವ ಘಟನೆ ಭಾನುವಾರ ನಡೆದಿದೆ...

1999 ರ ಯುದ್ಧದಲ್ಲಿ ಎಲ್ಒಸಿ ದಾಟದಂತೆ ಸೇನೆಗೆ ಅಟಲ್ ಬಿಹಾರಿ ವಾಜಪೇಯಿ ಸೂಚಿಸಿದ್ದರು: ಜನರಲ್ ವಿಪಿ ಮಲಿಕ್
ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತೀಯ ಸೇನೆಗೆ ಗಡಿ ನಿಯಂತ್ರಣ ರೇಖೆ ದಾಟದಂತೆ ಸೂಚನೆ ನೀಡಿದ್ದರು ಎಂದು ಸೇನಾಧಿಕಾಗಿ ವಿಪಿ ಮಲಿಕ್ ಹೇಳಿದ್ದಾರೆ.

ಸೀಮಿತ ದಾಳಿ ಪ್ರತಿಕಾರಕ್ಕೆ ಸ್ಕೆಚ್: ಎಲ್ಒಸಿ ಬಳಿ ಪಾಕ್ ಯೋಧರ ಸಮವಸ್ತ್ರ ಧರಿಸಿ ತಿರುಗುತ್ತಿರುವ ಉಗ್ರರು!
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸೀಮಿತ ದಾಳಿ ನಡೆಸಿರುವುದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಪಾಕ್ ಉಗ್ರರು ಶತಪ್ರಯತ್ನ ನಡೆಸುತ್ತಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ರೇಂಜರ್ ಗಳ ಸಮವಸ್ತ್ರ ಧರಿಸಿ ಅಡ್ಡಾಡುತ್ತಿದ್ದಾರೆ ಎಂಬ ವರದಿಗಳಾಗಿವೆ.

ಪ್ಯಾರಾಚೂಟ್ ಮೂಲಕ ಭಾರತದ ಗಡಿ ಪ್ರವೇಶಿಸಲಿದ್ದಾರೆ ಉಗ್ರರು: ಗುಪ್ತಚರ ಇಲಾಖೆ ಎಚ್ಚರಿಕೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದ ಗಡಿ ಪ್ರವೇಶಿಸಲು...

ಉಗ್ರರನ್ನು ಎಲ್ಒಸಿ ಬಳಿ ಕರೆತಂದು ಗಡಿ ದಾಟಿಸುವ ಪಾಕ್ ಸೈನಿಕರು!
ಒಂದೆಡೆ ಪಾಕಿಸ್ತಾನ ಭಾರತೀಯ ಸೇನೆ ಸೀಮಿತ ದಾಳಿಯೇ ನಡೆಸಿಲ್ಲ ಎಂದು ಮಾನ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನಗಳನ್ನು ಪಡುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನದ ಅಧಿಕಾರಿಗಳೇ ಸೀಮಿತ ದಾಳಿ ನಡೆದದ್ದು ನಿಜ ಎಂದು ಸತ್ಯ ಒಪ್ಪಿಕೊಳ್ಳುವ ಮೂಲಕ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಗಡಿಯಲ್ಲಿ ಸೇನಾ ನೆಲೆಗಳ ಮೇಲೆ ಶೆಲ್ ದಾಳಿ
ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ರಜೌರಿ ಜಿಲ್ಲೆಯ ನೌಷಾರ್ ಸೆಕ್ಟರ್ ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ ಅಪ್ರಚೋದಿನ ಗುಂಡಿನ ದಾಳಿ ನಡೆಸುತ್ತಿದೆ...

ಮಾನ ಉಳಿಸಿಕೊಳ್ಳಲು ಪಾಕ್ ಪರದಾಟ: ಭಾರತ ದಾಳಿ ನಡೆಸಿಲ್ಲ ಎಂದು ಸಾಬೀತುಪಡಿಸಲು ಗಡಿಗೆ ಮಾಧ್ಯಮಗಳ ಪರೇಡ್!
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಸೀಮಿತ ದಾಳಿ ಬಳಿಕ ವಿಶ್ವ ಸಮುದಾಯದ ಎದುರು ತೀವ್ರ ಮುಖಭಂಗಕ್ಕೀಡಾಗಿರುವ ಪಾಕಿಸ್ತಾನ ಇದೀಗ ತನ್ನ ಮಾನ ಉಳಿಸಿಕೊಳ್ಳಲು ಪರದಾಡುತ್ತಿದ್ದು, ಭಾರತದಿಂದ ಸೀಮಿತ ದಾಳಿಯೇ ನಡೆದಿಲ್ಲ ಎಂದು ಸಾಬೀತು ಪಡಿಸಲು ಗಡಿಗೆ ಮಾಧ್ಯಮಗಳ ಪರೇಡ್ ನಡೆಸಿದೆ.

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಎಲ್ಒಸಿ ಬಳಿ ಬಾಂಬ್ ದಾಳಿ
ಪಾಕಿಸ್ತಾನ ಸೇನೆ ಸೋಮವಾರ ನಾಲ್ಕನೇ ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ...

ಸೀಮಿತ ದಾಳಿ: ಅರವಳಿಕೆ ನೀಡಿದ ರೋಗಿಯ ಸ್ಥಿತಿಯಂತಾಗಿದೆ ಪಾಕ್- ಪರಿಕ್ಕರ್
ಸೀಮಿತ ದಾಳಿ ನಂತರ ಪಾಕಿಸ್ತಾನದ ಸ್ಥಿತಿ ಅರವಳಿಕೆ ನೀಡಿದ ರೋಗಿ ಸ್ಥಿತಿಯಂತಾಗಿದ್ದು, ದಾಳಿ ನಡೆದು 2 ದಿನವಾದರೂ ಏನಾಗಿದೆ ಎಂಬುದರ ಅರಿವು ಇನ್ನೂ ಪಾಕಿಸ್ತಾನಕ್ಕೆ ಆಗಿಲ್ಲ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

