LoC

ಎಲ್‍ಒಸಿಯಲ್ಲಿ ಗೋಡೆ ಕಟ್ಟಲು ಭಾರತ ಯತ್ನ: ಪಾಕ್
ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಹುಳಿ ಹಿಂಡುವ ಮತ್ತೊಂದು ಪ್ರಯತ್ನವನ್ನು ಪಾಕಿಸ್ತಾನ ಮಾಡಿದೆ. ಭಾರತವು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಬೃಹತ್ ಗೋಡೆಯೊಂದನ್ನು ನಿರ್ಮಿಸುತ್ತಿದೆ ಎಂದು ಪಾಕ್ ಆರೋಪಿಸಿದೆ.

ಭಾರತ ಎಂದಿಗೂ ಕದನ ವಿರಾಮ ಉಲ್ಲಂಘಿಸಿಲ್ಲ; ಕಿರಣ್ ರಿಜಿಜು
ಜಮ್ಮ ಮತ್ತು ಕಾಶ್ಮೀರ ಗಡಿಯಲ್ಲಿ ಭಾರತ ವಿರುದ್ಧ ದಾಳಿ ಮಾಡಲು ನಿರಾಯಾಸವಾಗಿ ಯತ್ನ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತ ತಕ್ಕ ಉತ್ತರ ನೀಡುತ್ತಿದೆ ಎಂದು ಕೇಂದ್ರ ಗೃಹ ಖಾತೆಯ ಸಚಿವ ಕಿರಣ್ ರಿಜಿಜು ಬುಧವಾರ ಹೇಳಿದ್ದಾರೆ...

ಗಡಿಯಲ್ಲಿ ತೀವ್ರಗೊಂಡ ಗುಂಡಿನ ದಾಳಿ: ಓರ್ವ ನಾಗರೀಕ ಸಾವು
ಪೂಂಚ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರ ಗುಂಡಿನ ದಾಳಿ ತೀವ್ರತೆಯಾಗಿದ್ದು, ಓರ್ವ ನಾಗರೀಕ ಸಾವನ್ನಪ್ಪಿರುವುದಾಗಿ ಸೋಮವಾರ ವರದಿಯಾಗಿದೆ...

ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡಿದ ಪಾಕಿಸ್ತಾನ
ಕಳೆದ ಹಲವು ತಿಂಗಳಿನಿಂದಲೂ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರೆಸಿಕೊಂಡು ಬಂದಿರುವ ಪಾಕಿಸ್ತಾನ ಇದೀಗ ತನ್ನದೇನೂ ತಪ್ಪಲ್ಲದಂತೆ ವರ್ತಿಸಿದ್ದು, ಗಡಿ ನಿಯಂತ್ರಣಾ ರೇಖೆಯಲ್ಲಿ ಭಾರತ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು...

16 ಬಾರಿ ಶ್ವೇತ ಧ್ವಜ ತೋರಿಸಿದರೂ ಪಾಕ್ ನಿಂದ ದಾಳಿ: ರಾಜನಾಥ್ ಸಿಂಗ್
ಭಾರತ ಎಂದಿಗೂ ಕದನ ವಿರಾಮ ಮಾಡುವುದಾಗಲಿ ಅಥವಾ ಸುಖಾಸುಮ್ಮನೆ ಗುಂಡಿನ ದಾಳಿ ಮಾಡುವುದಿಲ್ಲ. ಒಂದು ವೇಳೆ ಪಾಕಿಸ್ತಾನದಿಂದ ಅಪ್ರಚೋದಿತ ದಾಳಿಯಾದರೆ ಈ ದಾಳಿಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ...

ಗಡಿ ನಿಯಂತ್ರಣ ರೇಖೆ ಬಳಿಯಲ್ಲಿರುವ ಗ್ರಾಮಸ್ಥರಿಗೆ ವಿಮೆ ಅಗತ್ಯ: ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಕಿಸ್ತಾನದ ಷೆಲ್ ದಾಳಿಯಿಂದ ನಲುಗಿರುವ ಜಮ್ಮು–ಕಾಶ್ಮೀರದ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿ...

ಗಡಿಯಲ್ಲಿ ಶಂಕಾಸ್ಪದ ಚಟುವಟಿಕೆ: ಬಿಎಸ್ ಎಫ್ ಯೋಧರಿಂದ ಗುಂಡಿನ ದಾಳಿ
ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಶಂಕಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಗಳ (ಬಿಎಸ್ ಎಫ್) ಯೋಧರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಭಾರತ- ಪಾಕ್ ಭದ್ರತಾ ಸಲಹೆಗಾರರ ಮಾತುಕತೆಗೆ ವಿಶ್ವಸಂಸ್ಥೆ ಶ್ಲಾಘನೆ
ಆಗಸ್ಟ್ 23 ರಂದು ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ(ಎನ್ಎಸ್ಎ) ಮಾತುಕತೆ ನಡೆಯಲಿರುವುದನ್ನು ವಿಶ್ವಸಂಸ್ಥೆ ಸ್ವಾಗತಿಸಿದೆ.

ಜಮ್ಮು: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮುವಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ...

