LoC

ಪಿನ್ ಕೋಡ್ ಸಂಖ್ಯೆ 193224: ಜಮ್ಮುವಿನ ಎಲ್ ಒಸಿ ಬಳಿ ಇರುವ ಇದು ಭಾರತದ ಮೊಟ್ಟ ಮೊದಲ ಅಂಚೆ ಕಚೇರಿ!
ತೀರಾ ಇತ್ತೀಚಿನವರೆಗೂ ಭಾರತದ ಕೊನೆಯ ಅಂಚೆ ಕಛೇರಿ ಎಂದು ಕರೆಯಲ್ಪಡುತ್ತಿದ್ದ ದೇಶದ ಮೊದಲ ಅಂಚೆ ಕಛೇರಿಯು ಜಮ್ಮು ಮತ್ತು ಕಾಶ್ಮೀರದ ಕೆರಾನ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಕಿಶನ್‌ಗಂಗಾ ನದಿಯ ದಡದಲ್ಲಿದೆ.

ಕಾಶ್ಮೀರ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ, ಗಡಿ ನುಸುಳುವಿಕೆ ಯತ್ನ ವಿಫಲ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನೆ, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ.

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುಕೋರನ ಹತ್ಯೆ
ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೆ ಪಾಕಿಸ್ತಾನದಿಂದ ಒಳನುಸುಳುಕೋರನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಒಕೆಯಿಂದ ಒಳನುಸುಳಲು ಯತ್ನಿಸುತ್ತಿದ್ದ ಶಂಕಿತ ಭಯೋತ್ಪಾದಕಿಗೆ ಗುಂಡು
ಬಾರಾಮುಲ್ಲಾದಲ್ಲಿ ಎಲ್ಒಸಿ ದಾಟಿ ಮುಂದೆ ಬರಲು ಯತ್ನಿಸುತ್ತಿದ್ದ ಓರ್ವ ಅನಾಮಿಕ ಮಹಿಳೆಯನ್ನು ಸೇನಾಪಡೆಗಳು ಹೊಡೆದುರುಳಿಸಿವೆ.

ಪಾಕ್ನಿಂದ ಬಂದ ಡ್ರೋಣ್ ಹೊಡೆದುರುಳಿಸಿದ ಸೇನಾಪಡೆ: ಎಕೆ 47 ರೈಫಲ್, 2 ಲಕ್ಷ ನಗದು ಪತ್ತೆ
ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭದ್ರತಾ ಪಡೆಗಳು ಪಾಕಿಸ್ತಾನದ ಡ್ರೋಣ್'ವೊಂದನ್ನು ಹೊಡೆದುರುಳಿಸಿವೆ.

ಚೀನಾದೊಂದಿಗೆ ಎಲ್ ಎಸಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ಉತ್ತರ ಭಾಗದ ಗಡಿಗಳಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ. ಏಳು ಸಮಸ್ಯೆಗಳಲ್ಲಿ ಐದನ್ನು ನಾವು ಪರಿಹರಿಸಲು ಸಾಧ್ಯವಾಯಿತು. ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ಮುಂದುವರಿಸುತ್ತೇವೆ. ಯಾವುದೇ ಅನಿಶ್ಚಿತತೆಯನ್ನು ಎದುರಿಸಲು ನಮ್ಮ ಬಳಿ ಸಾಕಷ್ಟು ವ್ಯವಸ್ಥೆಯಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಹೇಳಿದ್ದಾರೆ.

ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಆಳವಾದ ಕಮರಿಗೆ ಜಾರಿ ಬಿದ್ದು ಮೂವರು ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಿಮದಿಂದ ಆವೃತವಾದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಜಾರಿ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ಕುಪ್ವಾರ: ಎಲ್ಎಸಿ ಬಳಿ ಸೇನೆ ವಶಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೆ ಕುಪ್ವಾರದ ಬಳಿ ಇರುವ ಎಲ್ಎಸಿಯಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದೆ.

