LoC

ಕಾಶ್ಮೀರದಲ್ಲಿ ಬಂಧಕನಕ್ಕೊಳಗಾದ ಉಗ್ರರಿಂದ ಸ್ಫೋಟಕ ಮಾಹಿತಿ ಬಹಿರಂಗ!
ಆರ್ಟಿಕಲ್ 370 ರದ್ದುಗೊಂಡ ಬಳಿಕ ಪಾಕಿಸ್ತಾನಕ್ಕೆ ಭಾರತ ಮೇಲಿನ ಹಗೆ ಮತ್ತಷ್ಟು ಹೆಚ್ಚಾಗಿದ್ದು, ಇದೀಗ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕುತ್ತಿದೆ. ಈ ಹಿಂದೆಯೇ ಪಾಕಿಸ್ತಾನ ಭಾರತದ ಮೇಲೆ ಉಗ್ರರ ದಾಳಿ ನಡೆಸುವ ಬಗ್ಗೆ ಬೆದರಿಕೆ ಹಾಕಿತ್ತು. ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ.

ಜಮ್ಮು-ಕಾಶ್ಮೀರ: ಗಡಿ ನುಸುಳಿದ್ದ 2 ಪಾಕ್ ಉಗ್ರರ ಬಂಧನ
ಭಾರತೀಯ ಸೇನಾಪಡೆ ಮಂಗಳವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಕಾಶ್ಮೀರದ ಗುಲ್ಮಾರ್ಗ್'ನ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಪಾಕಿಸ್ತಾನದ ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದೆ.

ಎಲ್ಒಸಿಯಲ್ಲಿ ಪಾಕಿಸ್ತಾನದ 100 ಕ್ಕೂ ಹೆಚ್ಚು ವಿಶೇಷ ಕಮಾಂಡೋಗಳ ನಿಯೋಜನೆ!
ಭಾರತೀಯ ಸೇನೆಯ ವಿರುದ್ಧ ಸಂಭಾವ್ಯ ದಾಳಿ ನಡೆಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ 100ಕ್ಕೂ ಹೆಚ್ಚು ವಿಶೇಷ ಕಮಾಂಡೋಗಳನ್ನು ಪಾಕಿಸ್ತಾನ ನಿಯೋಜಿಸಿದೆ.

ಕುಪ್ವಾರ ಗಡಿ ಬಳಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತೀಯ ಯೋಧ ಹುತಾತ್ಮ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ಪಾಕಿಸ್ತಾನ ಸೇನೆ ನಡೆಸಿದ ...

ಬಾಲಕೋಟ್ ದಾಳಿ ನಂತರ ಎಲ್ ಒಸಿ ಶಾಂತಗೊಳಿಸಲು ಪಾಕ್ ಆಗ್ರಹ
ಪುಲ್ವಾಮಾ ಉಗ್ರ ದಾಳಿ ಮತ್ತು ಭಾರತೀಯ ವಾಯುಪಡೆ ಬಾಲಕೋಟ್ ಮೇಲೆ ನಡೆಸಿದ ವಾಯು ದಾಳಿಯ ನಂತರ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಉಭಯ...

ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಹಾಗೂ ಪೂಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕಿಸ್ತಾನದ ಸೈನಿಕರು ಇಂದು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರೊಬ್ಬರು ತಿಳಿಸಿದ್ದಾರೆ.

ವ್ಯಾಪಾರ ಮಾರ್ಗಗಳು ದುರ್ಬಳಕೆ: ಎಲ್ ಒಸಿ ಆಚೆಗಿನ ಎಲ್ಲಾ ವ್ಯಾಪಾರ ಭಾರತದಿಂದ ಅಮಾನತು
ಇದೇ 19ರಿಂದ ಜಾರಿಗೆ ಬರುವಂತೆ ಜಮ್ಮು- ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಡುವಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ವ್ಯಾಪಾರ ವಹಿವಾಟನ್ನು ಭಾರತ ಅಮಾನತುಗೊಳಿಸಿದೆ.

ಗಡಿಯಿಂದಲೇ ಹಕ್ಕು ಚಲಾಯಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾದ ಯೋಧರು!
ಹಾಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ಬಾರಿ ಭಾರತೀಯ ಸೇನೆ ಸೈನಿಕರು ಗಡಿಯಿಂದಲೇ ತಮ್ಮ ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದರು.

ಎಲ್ಒಸಿಯಲ್ಲಿ ಪಾಕ್ ಗುಂಡಿನ ದಾಳಿ: 6 ವರ್ಷದ ಬಾಲಕಿ ಸಾವು!
ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ನಡೆಸಿರುವ ಶೆಲ್ಲಿಂಗ್ ಗೆ ಪೂಂಚ್ ಜಿಲ್ಲೆಯಲ್ಲಿ 6 ವಷದ ಬಾಲಕಿ ಸಾವನ್ನಪ್ಪಿದ್ದಾಳೆ.

