ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೋನಾ ಎರಡನೇ ಅಲೆ ಹಬ್ಬುತ್ತಿದ್ದರೂ ಎಂಟು ಜಿಲ್ಲೆಗಳ 10 ಸ್ಥಳೀಯ ಸಂಸ್ಥೆಗಳ 266 ವಾರ್ಡ್ಗಳಿಗೆ ನಿಗದಿಯಂತೆ ಚುನಾವಣೆ ನಡೆಯುವುದಾಗಿ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.