Local bodies polls

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧ: NCP ನಾಯಕ ದಿಲೀಪ್ ವಾಲ್ಸೆ
ದೇಶ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧ: NCP ನಾಯಕ ದಿಲೀಪ್ ವಾಲ್ಸೆ

"ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲಾ ಪಕ್ಷಗಳು (ಮಹಾಯುತಿಯ) ತಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತವೆ. ಮೈತ್ರಿ ಕಾರ್ಯರೂಪಕ್ಕೆ ಬರದಿದ್ದರೆ, ಎನ್‌ಸಿಪಿ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧವಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

3 ಮಹಾನಗರ ಪಾಲಿಕೆಗಳ ಚುನಾವಣೆ: ಕೋವಿಡ್ ಆತಂಕ, ಮತಪಟ್ಟಿಯಲ್ಲಿ ಹೆಸರು ನಾಪತ್ತೆ ಗೊಂದಲದಿಂದಾಗಿ ನೀರಸ ಮತದಾನ
ರಾಜ್ಯ

3 ಮಹಾನಗರ ಪಾಲಿಕೆಗಳ ಚುನಾವಣೆ: ಕೋವಿಡ್ ಆತಂಕ, ಮತಪಟ್ಟಿಯಲ್ಲಿ ಹೆಸರು ನಾಪತ್ತೆ ಗೊಂದಲದಿಂದಾಗಿ ನೀರಸ ಮತದಾನ

ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ ಮಹಾನಗರ ಪಾಲಿಕೆಗಳ ಚುನಾವಣಾ ಮತದಾನ ಶುಕ್ರವಾರ ನಡೆದಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ಹಾಗೂ ಕೆಲವೆಡೆ ಮತಪಟ್ಟಿಯಲ್ಲಿ ಹೆಸರು ನಾಪತ್ತೆಯಾದ ಘಟನೆಗಳಿಂದ ಗೊಂದಲ ಸೃಷ್ಟಿಯಾಗಿ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ- ಉಪಮುಖ್ಯಮಂತ್ರಿ ಜಿ. ಪರಮೇಶ್ವರ್
ರಾಜಕೀಯ

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ- ಉಪಮುಖ್ಯಮಂತ್ರಿ ಜಿ. ಪರಮೇಶ್ವರ್

ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿಗಾಗಿ ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.