local body elections

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಲಕ್ಷ್ಮಣ ಸವದಿ
ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಮೀಸಲಾತಿ ಅಂತಿಮ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಲಿದ್ದು, ಬಳಿಕ ಮೀಸಲಾತಿ ಅಂತಿಮ ಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ: NCP ಸ್ವತಂತ್ರವಾಗಿ ಸ್ಪರ್ಧೆ- ಅಜಿತ್ ಪವಾರ್
ಮುನ್ಸಿಪಲ್ ಕೌನ್ಸಿಲ್, ನಗರ ಪಂಚಾಯತ್ ಮತ್ತು ಜಿಲ್ಲಾ ಪರಿಷತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಿವೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಅರ್ಜಿ ಸಲ್ಲಿಕೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಸಲ್ಲಿಸಲಾಗುವುದು ಸಿಎಂ ತಿಳಿಸಿದ್ದಾರೆ.

ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ
ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು...

ತೆಲಂಗಾಣ: ಕೋವಿಡ್ 2ನೇ ಅಲೆ ನಡುವೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ, ಆಯೋಗಕ್ಕೆ ಹೈಕೋರ್ಟ್ ತರಾಟೆ!
ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಹೈಕೋರ್ಟ್, ಕೋವಿಡ್-19 ಸಾಂಕ್ರಾಮಿಕದಿಂದ ಜನ ಸಾಯುತ್ತಿರುವಾಗ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವುದೇ ಮುಖ್ಯವೇ ಎಂದು ಚುನಾವಣಾ ಆಯೋಗವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಕಾಶ್ಮೀರದಲ್ಲಿ ದಾಖಲೆಯ ಶೇ. 98.3 ರಷ್ಟು ಮತದಾನ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಶೇ.98.3ರಷ್ಟು ಮತದಾನವಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಎಫೆಕ್ಟ್: ಜಮ್ಮು ರಾಜಕೀಯ ನಾಯಕರ ಬಿಡುಗಡೆ, ಕಾಶ್ಮೀರಿ ನಾಯಕರಿಗಿಲ್ಲ ಬಿಡುಗಡೆ ಭಾಗ್ಯ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಬಂಧನಕ್ಕೊಳಗಾಗಿದ್ದ ಜಮ್ಮುವಿನ ಹಲವು ರಾಜಕೀಯ ನಾಯಕರಿಗೆ ಕೊನೆಗೂ ಎರಡು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ.....

ಬೆಂಗಳೂರು: 63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ಪ್ರಕಟ
ಅವಧಿ ಮುಕ್ತಾಯಗೊಂಡಿರುವ ರಾಜ್ಯದ 63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದೆ. ...

ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಜನವರಿಗೆ ಮುಂದೂಡಿಕೆ ಸಾಧ್ಯತೆ
ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಜನವರಿಗೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.

