ದೇಶಕೋರ್ಸ್ ಗಳು ಆಂಗ್ಲ ಮಾಧ್ಯಮದಲ್ಲಿದ್ದರೂ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ವಿವಿಗಳಿಗೆ ಯುಜಿಸಿ
ಯಾವುದೇ ಕೋರ್ಸ್ ಗಳು ಆಂಗ್ಲ ಮಾಧ್ಯಮದಲ್ಲಿದ್ದರೂ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಬೇಕೆಂದು ವಿಶ್ವವಿದ್ಯಾಲಯಗಳಿಗೆ ಯುಜಿಸಿ ಸೂಚನೆ ನೀಡಿದೆ.