Local Train

ಚಲಿಸುತ್ತಿದ್ದ ರೈಲಿನಲ್ಲೇ ಕೊಲೆ: ಬಾಗಿಲು ಮುಚ್ಚುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ! Video
ಭಾರೀ ಮಳೆಯ ಕಾರಣದಿಂದ ಬೋಗಿಯ ಬಾಗಿಲು ಮುಚ್ಚುವ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದ್ದು, ಗಲಾಟೆಯಲ್ಲಿ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಯುವತಿಯನ್ನು ತಳ್ಳಿದ ವ್ಯಕ್ತಿ; ಕಾರಣ ಏನು ಗೊತ್ತಾ?
ಮಹಿಳೆಯರಿಗೆ ಮೀಸಲಾದ ಕೋಚ್‌ನಲ್ಲಿ ಅನಧಿಕೃತವಾಗಿ ಹತ್ತಲು ಆಕ್ಷೇಪ ವ್ಯಕ್ತಪಡಿಸಿದ 18 ವರ್ಷದ ವಿದ್ಯಾರ್ಥಿನಿ ಶ್ವೇತಾ ಮಹಾದಿಕ್ ಅವರನ್ನು ರೈಲಿನಿಂದ ತಳ್ಳಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ

ರೈಲಿನಲ್ಲಿ ಯುವಕನೋರ್ವ ನನ್ನ ಕುತ್ತಿಗೆ, ಬೆನ್ನು, ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ..: ಕರಾಳ ಘಟನೆ ತೆರದಿಟ್ಟ ನಟಿ Girija Oak
ಇಂಥಹ ಅಹಿತಕರ ಘಟನೆಗಳ ವಿರುದ್ಧ ಧ್ವನಿ ಎತ್ತುವುದಕ್ಕೆ ನನ್ನ ತಾಯಿ ನನ್ನಲ್ಲಿ ಧೈರ್ಯ ತುಂಬಿದ್ದರು. ಶಾಲೆಯ ದಿನಗಳಲ್ಲೂ ಓರ್ವ ನನ್ನನ್ನು ಪೀಡಿಸುತ್ತಿದ್ದ. ಆತನಿಗೆ...

Mumbai ಜೀವನಾಡಿ Local Train: 2005 ರಿಂದ 2024 ರವರೆಗೆ 51,802 ಮಂದಿ ಸಾವು, ನಿತ್ಯ ಸರಾಸರಿ 7 ಬಲಿ!
ಎಸಿ ರಹಿತ ಬೋಗಿಗಳಿಗೆ ಸ್ವಯಂ ಚಾಲಿತ ಬಾಗಿಲುಗಳನ್ನು ಅಳವಡಿಸುವುದರಿಂದ ಆ ಬೋಗಿಗಳಲ್ಲಿರುವ ಪ್ರಯಾಣಿಕರಿಗೆ ಉಸಿರುಗಟ್ಟುವ ಸಾಧ್ಯತೆ ಎಂದೂ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂಬೈ: ರೈಲು ಹತ್ತುವಾಗ ಹಳಿ ಮೇಲೆ ಬಿದ್ದು, ಕಾಲು ಕಳೆದುಕೊಂಡ ಮಹಿಳೆ!
ಬೇಲಾಪುರ ನಿಲ್ದಾಣದಿಂದ ಥಾಣೆಗೆ ಹೋಗಲು ರೈಲ್ವೆ ಪ್ಲಾಟ್ ಫಾರ್ಮ್ ಗೆ ಮಹಿಳೆ ಬಂದಿದ್ದಾಗ ಹೆಚ್ಚಿನ ಜನ ಸಂದಣಿ ಇದ್ದುದ್ದರಿಂದ ಆಕೆ ರೈಲು ಹತ್ತುವ ವೇಳೆ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.

ಮುಂಬೈ: ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು ಎರಡೂ ಕಾಲು ಕಳೆದುಕೊಂಡ ಪ್ರಯಾಣಿಕ!
ಮುಂಬೈಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು 30 ವರ್ಷದ ವ್ಯಕ್ತಿಯೊಬ್ಬ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾನೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮುಂಬೈ ಲೋಕಲ್ ರೈಲಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ
ವಾಣಿಜ್ಯ ನಗರಿ ಮುಂಬೈನ ಸ್ಥಳೀಯ ರೈಲಿನಲ್ಲಿ 24 ವರ್ಷದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 23 ರ ರಾತ್ರಿ ಪಶ್ಚಿಮ ರೈಲ್ವೆಯ ಚಾರ್ನಿ ರಸ್ತೆ ಮತ್ತು ಗ್ರಾಂಟ್ ರಸ್ತೆ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ.

ಲೋಕಲ್ ಟ್ರೈನ್‌ನಲ್ಲಿ ಕರವಸ್ತ್ರಕ್ಕೆ ಬೆಂಕಿ ಹಚ್ಚಿ ಸಹ ಪ್ರಯಾಣಿಕನ ಮೇಲೆ ಎಸೆದ ವಿಕಲಚೇತನ ವ್ಯಕ್ತಿ, ಆರೋಪಿ ಪರಾರಿ
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರು ಸ್ಥಳೀಯ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರಿಗೆ ಸುಟ್ಟ ಗಾಯಗಳನ್ನು ಮಾಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಎದೆ ಝಲ್ ಎನಿಸೋ ವಿಡಿಯೋ: ಆಯಾ ತಪ್ಪಿ ಕೆಳಗೆ ಬೀಳುತ್ತಿದ್ದ ಯುವತಿಯನ್ನು ದೇವರಂತೆ ಕಾಪಾಡಿದ ಸಹ ಪ್ರಯಾಣಿಕ
ಮುಂಬೈನ ಲೋಕಲ್ ರೈಲಿನಲ್ಲಿ ಸಹ ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ಆಯಾ ತಪ್ಪಿ ಕೆಳಗೆ ಬೀಳುತ್ತಿದ್ದ ಯುವತಿಯ ಜೀವ ಉಳಿದಿದೆ...

