ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಂಗಳೂರಿನ ಗ್ರಾಮಸ್ಥರು ನೇರ ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ, ಒಳಗಿದ್ದ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಕೂಡಿ ಹಾಕಿದರು