ರಾಜ್ಯಯಾದಗಿರಿ: ಕೋವಿಡ್ ಲಸಿಕೆ ಭೀತಿಯಿಂದ ಮನೆಗೆ ಬೀಗ ಹಾಕಿ ಕಾಲ್ಕಿತ್ತ ಗ್ರಾಮಸ್ಥರು!
ಕೋವಿಡ್-19 ಲಸಿಕೆ ಹಾಕುವ ಸಲುವಾಗಿ ಊರಿಗೆ ಬಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಕಂಡ ಗ್ರಾಮಸ್ಥರು ಮನೆಗಳಿಗೆ ಬೀಗ ಹಾಕಿ ಕಾಲ್ಕಿತ್ತಿರುವ ಘಟನೆಯೊಂದು ಯಾದಗಿರಿಯ ಕೆಂಚಗಾರಹಳ್ಳಿಯಲ್ಲಿ ನಡೆದಿದೆ.