lockdown

ಲಾಕ್ಡೌನ್ ಕನ್ನಡ ಚಿತ್ರದ ಟ್ರೈಲರ್

ಭಾರತದಲ್ಲಿ ಲಾಕ್ಡೌನ್ ವದಂತಿಗಳು ಸಂಪೂರ್ಣ ಸುಳ್ಳು, ಅಂತಹ ಯಾವುದೇ ಪ್ರಸ್ತಾಪವಿಲ್ಲ: ಹರ್ದೀಪ್ ಸಿಂಗ್ ಪುರಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಕೊರತೆಯು ಭಾರತದಲ್ಲಿ ಲಾಕ್ಡೌನ್ ಸಾಧ್ಯತೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿರುವ ಸಮಯದಲ್ಲಿ ಪುರಿ ಅವರ ಹೇಳಿಕೆಗಳು ಬಂದಿವೆ.

West Asia energy crisis: ಇಂಧನ ಬಿಕ್ಕಟ್ಟಿನಿಂದ ಮತ್ತೊಂದು ಕೋವಿಡ್ ಮಾದರಿಯ ಲಾಕ್ ಡೌನ್?
ಶ್ರೀಲಂಕಾ ಶಾಲೆಗಳು, ವಿಶ್ವವಿದ್ಯಾಲಯಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ನೌಕರರಿಗೆ ಕಡ್ಡಾಯ ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದರೆ, ಬಾಂಗ್ಲಾದೇಶ...

ಸಿದ್ದರಾಮಯ್ಯ ನೋಡಲು ಬಂದ ಸಾವಿರಾರು ಜನ: ತಿಮ್ಮಾಪುರ ಗ್ರಾಮ ಬಿಕೋ ಬಿಕೋ!
ಶನಿವಾರ ಬೆಳಿಗ್ಗೆ ನೂರಾರು ಗ್ರಾಮಸ್ಥರು ಟ್ರ್ಯಾಕ್ಟರ್ಗಳು, ಬಸ್ಗಳು ಮತ್ತು ಇತರ ಸಾರಿಗೆ ವಿಧಾನಗಳ ಮೂಲಕ ಗ್ರಾಮದಿಂದ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದರು.

ಟೆಂಡರ್ ಆಹ್ವಾನಿಸದೆ ಕೆಲಸ ಮಾಡಿಸಿದ್ದ ಪ್ರಕರಣ: ಹೈಕೋರ್ಟ್ ಚಾಟಿ ಬಳಿಕ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದು!
ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದಾಗ ಟೆಂಡರ್ ಆಹ್ವಾನಿಸದೇ 5.02 ಕೋಟಿ ರೂ.ಮೊತ್ತದ ಕಾರ್ಯಾದೇಶ ನೀಡಿ ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದ ಕಾರ್ಯಕಾರಿ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಸಾಂಕ್ರಾಮಿಕ ರೋಗದ ಸಂಕಷ್ಟವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಉತ್ಸವ್ ಗೊನ್ವಾರ್ ಅವರ 'ಫೋಟೋ'
ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೂರನೇ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದ ಚೊಚ್ಚಲ ನಿರ್ದೇಶಕ ಉತ್ಸವ್ ಗೊನ್ವಾರ್ ಅವರ 'ಫೋಟೋ' ಸಿನಿಮಾ ಸಾರ್ವಜನಿಕರ ವೀಕ್ಷಣೆಗೆ ಸಿದ್ಧವಾಗಿದೆ.

ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವ, ಲಾಕ್ ಡೌನ್ ಹೇರುವ ಅಗತ್ಯವಿಲ್ಲ: ತಜ್ಞರು
ಭಾರತದ ಪ್ರಸ್ತುತ ಕೋವಿಡ್ ಸನ್ನಿವೇಶವು ಅಂತಾರಾರಾಷ್ಟ್ರೀಯ ವಿಮಾನಯಾನಗಳನ್ನು ನಿರ್ಬಂಧಿಸುವುದು ಅಥವಾ ಲಾಕ್ಡೌನ್ ಹೇರುವ ಪರಿಸ್ಥಿತಿಯಲ್ಲಿಲ್ಲ, ಆದರೆ ಕೆಲವು ದೇಶಗಳಲ್ಲಿ ಪ್ರಕರಣಗಳ ಹೆಚ್ಚಳದ ದೃಷ್ಟಿಯಿಂದ ಕಟ್ಟುನಿಟ್ಟಿನ ಎಚ್ಚರ ಮತ್ತು ಜಾಗರೂಕತೆಯ ಅವಶ್ಯಕತೆಯಿದೆ ಎಂದು ತಜ್ಞರು ಹೇಳಿದ್ದಾರೆ.

ಚೀನಾದಲ್ಲಿ ಭೂಕಂಪ: ಮೃತರ ಸಂಖ್ಯೆ 74ಕ್ಕೆ ಏರಿಕೆ, 26 ಜನರು ಕಣ್ಮರೆ
ಟಿಬೆಟ್ ಸಮೀಪದ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಸತ್ತವರ ಸಂಖ್ಯೆ 74ಕ್ಕೆ ಏರಿಕೆಯಾಗಿದ್ದು, ಬಳಿಕ 26 ಜನರು ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ಬುಧವಾರ ವರದಿ ಮಾಡಿದೆ.

ಲಾಕ್ಡೌನ್ ಸಮಯದಲ್ಲಿ ತನ್ನ ಕಾರ್ಮಿಕರನ್ನು ವಿಮಾನದಲ್ಲಿ ಮನೆಗೆ ಕಳುಹಿಸಿದ ರೈತನ ಮೃತದೇಹ ಪತ್ತೆ!
2020ರ ಕೋವಿಡ್ ಲಾಕ್ಡೌನ್ ಸಮಯದಲ್ಲಿ ಉಂಟಾದ ವಲಸೆ ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನ ಕಾರ್ಮಿಕರನ್ನು ವಿಮಾನದಲ್ಲಿ ಬಿಹಾರಕ್ಕೆ ಕಳುಹಿಸಿದ ಅಣಬೆ ಕೃಷಿ ಮಾಡುತ್ತಿದ್ದ ರೈತರೊಬ್ಬರು ದೆಹಲಿಯ ದೇವಸ್ಥಾನವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದಾರೆ.

