Lockdown 4.0

ಲಾಕ್‌ಡೌನ್ 4.0: ಮೇ 19ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾಲ್ಕು ನಗರಗಳಲ್ಲಿ ಓಲಾ ಸೇವೆ ಪುನಾರಂಭ
ದೇಶಾದ್ಯಂತ ನಾಲ್ಕನೇ ಹಂತದ ಕೊರೋನಾ ಲಾಕ್‌ಡೌನ್‌ನ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಆಧಾರದ ಮೇಲೆ ಕ್ಯಾಬ್ ಸೇವಾ ಕಂಪನಿ ಓಲಾ ತನ್ನ ಸೇವೆಗಳನ್ನು ಪುನಾರಂಭಿಸಲು ನಿರ್ಧರಿಸಿದ್ದು ಇದರ ಅಂಗವಾಗಿ ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕdದ ನಾಲ್ಕು ನಗರಗಳಲ್ಲಿ ಕ್ಯಾಬ್ ಸಂಚಾರ ನಡೆಸಲಿದೆ.

ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಕಡ್ಡಾಯವಾಗಿ ಪಾಲಿಸಬೇಕು: ರಾಜ್ಯಗಳಿಗೆ ಕೇಂದ್ರದ ಕಟ್ಟು ನಿಟ್ಟಿನ ಆದೇಶ
ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳು ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಮೇ 31ರ ವರೆಗೆ ದೇಶಾದ್ಯಂತ ಲಾಕ್‌ಡೌನ್ 4.0 ಮಾರ್ಗಸೂಚಿಗಳು ಅನ್ವಯವಾಗಲಿವೆ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.

ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಬಸ್ ಸಂಚಾರಕ್ಕೆ ಅವಕಾಶ, ಪ್ರತಿ ಭಾನುವಾರ ಕಂಪ್ಲೀಟ್ ಲಾಕ್'ಡೌನ್: ರಾಜ್ಯ ಸರ್ಕಾರ ನಿರ್ಧಾರ
4ನೇ ಹಂತದ ಲಾಕ್'ಡೌನ್'ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಸಂಬಂದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಲಾಕ್ ಡೌನ್ 4.0: ಆಯ್ದ ಪ್ರದೇಶಗಳಲ್ಲಿ ವಿಮಾನ, ಬಸ್ ಸಂಚಾರಕ್ಕೆ ಅವಕಾಶ- ಮೂಲಗಳು
ಮೇ 18ರಿಂದ ಲಾಕ್ ಡೌನ್ 4.0 ಜಾರಿಯಾಗಲಿದ್ದು, ಆಯ್ದ ಪ್ರದೇಶಗಳಲ್ಲಿ ವಿಮಾನ, ಬಸ್ ಗಳ ಸಂಚಾರಕ್ಕೆ ಅವಕಾಶ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

