lockdown norms

ಜಾರ್ಖಂಡ್: ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತ, ವ್ಯಕ್ತಿ ಸಾವು
ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತಕ್ಕೊಳಗಾದ 50 ವರ್ಷದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಜಾರಿಬಾಗ್ ನ ಚೌಪರನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಧ್ಯಪ್ರದೇಶ: ಮದುವೆಯಲ್ಲಿ ಸಾವಿರಾರೂ ಮಂದಿ ಭಾಗಿ, ವರನ ವಿರುದ್ಧ ಪ್ರಕರಣ!
ಮಧ್ಯಪ್ರದೇಶದ ಅಲಿರಾಜ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಕಂದಾಯ ಅಧಿಕಾರಿಯ ವಿವಾಹ ಸಮಾರಂಭದಲ್ಲಿ 1,000ಕ್ಕೂ ಹೆಚ್ಚು ಜನರು ಸೇರಿದ್ದು ಸಾಮಾಜಿಕ ಅಂತರ ಮಾನದಂಡಗಳನ್ನು ಧಿಕ್ಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

