lockdown

ಲಾಕ್ ಡೌನ್: ಬಿಎಂಆರ್ ಸಿಎಲ್ ನಿಂದ ಏರ್ ಪೋರ್ಟ್ ಲೈನ್ ಮೆಟ್ರೋ ಟೆಂಡರ್ ಗಡುವು ವಿಸ್ತರಣೆ
ರಾಜ್ಯ

ಲಾಕ್ ಡೌನ್: ಬಿಎಂಆರ್ ಸಿಎಲ್ ನಿಂದ ಏರ್ ಪೋರ್ಟ್ ಲೈನ್ ಮೆಟ್ರೋ ಟೆಂಡರ್ ಗಡುವು ವಿಸ್ತರಣೆ

ಬಹುನಿರೀಕ್ಷಿತ, ಕೆಆರ್ ಪುರಂ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೆಟ್ರೋ ಲೈನ್ ಕಾಮಗಾರಿ ಲಾಕ್ ಡೌನ್ ನಿಂದಾಗಿ ಮತ್ತಷ್ಟು ವಿಳಂಬಗೊಂಡಿದೆ. 

ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ, ನಟ ಜಗ್ಗೇಶ್ ಪೊಲೀಸರಿಗೆ ಮನವಿ
ಸಿನಿಮಾ ಸುದ್ದಿ

ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ, ನಟ ಜಗ್ಗೇಶ್ ಪೊಲೀಸರಿಗೆ ಮನವಿ

ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ. 

ಕೋವಿಡ್-19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.17 ವರೆಗೂ ಲಾಕ್'ಡೌನ್ ವಿಸ್ತರಣೆ
ದೇಶ

ಕೋವಿಡ್-19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.17 ವರೆಗೂ ಲಾಕ್'ಡೌನ್ ವಿಸ್ತರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಮೇ.17ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.

ನಾಳೆ ಬೆಳಗ್ಗೆಯಿಂದ 14 ದಿನ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್: 10 ಗಂಟೆ ನಂತರ ಅಡ್ಡಾಡಿದರೆ ಬೀಳುತ್ತೆ ಲಾಠಿ ಏಟು 
ರಾಜ್ಯ

ನಾಳೆ ಬೆಳಗ್ಗೆಯಿಂದ 14 ದಿನ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್: 10 ಗಂಟೆ ನಂತರ ಅಡ್ಡಾಡಿದರೆ ಬೀಳುತ್ತೆ ಲಾಠಿ ಏಟು 

ಕೊರೋನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಳೆದ ತಿಂಗಳಾಂತ್ಯದಲ್ಲಿ ಹೇರಿದ್ದ ಜನತಾ ಕರ್ಫ್ಯೂ ಫಲ ಕೊಟ್ಟಿಲ್ಲ, ಸೋಂಕಿತರು, ಮೃತಪಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಸಣ್ಣ ಸಣ್ಣ ನೆಪ ಹೇಳಿಕೊಂಡು ರಸ್ತೆಗಿಳಿದರೇ ಕಠಿಣ ಕ್ರಮ: ಕಮಲ್ ಪಂತ್ ಎಚ್ಚರಿಕೆ
ರಾಜ್ಯ

ಸಣ್ಣ ಸಣ್ಣ ನೆಪ ಹೇಳಿಕೊಂಡು ರಸ್ತೆಗಿಳಿದರೇ ಕಠಿಣ ಕ್ರಮ: ಕಮಲ್ ಪಂತ್ ಎಚ್ಚರಿಕೆ

ಸಣ್ಣ ಸಣ್ಣ ನೆಪ ಹೇಳಿಕೊಂಡು ರಸ್ತೆಗಿಳಿದರೇ ಕಾನೂನಿನ ಅನ್ವಯ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಮೇ 10 ರಿಂದ 24 ರವರೆಗೆ ತಮಿಳು ನಾಡಿನಲ್ಲಿ ಸಂಪೂರ್ಣ ಲಾಕ್ ಡೌನ್: ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ
ದೇಶ

ಮೇ 10 ರಿಂದ 24 ರವರೆಗೆ ತಮಿಳು ನಾಡಿನಲ್ಲಿ ಸಂಪೂರ್ಣ ಲಾಕ್ ಡೌನ್: ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ

ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬಾರದಷ್ಟು ಹರಡುತ್ತಿರುವ ಹಿನ್ನೆಲೆಯಲ್ಲಿ ಒಂದೊಂದೇ ರಾಜ್ಯಗಳು ರಾಜ್ಯಮಟ್ಟದಲ್ಲಿ ಸಂಪೂರ್ಣ ಲಾಕ್ ಡೌನ್ ಹೇರಿಕೆ ಮಾಡುತ್ತಿವೆ.

ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್`ಡೌನ್ ಘೋಷಣೆ!
ರಾಜ್ಯ

ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್`ಡೌನ್ ಘೋಷಣೆ!

ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10ರಿಂದ 24ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್'ಡೌನ್ ಘೋಷಣೆ ಮಾಡಿದ್ದಾರೆ.

ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ, ಕರ್ನಾಟಕಕ್ಕೆ ಬೇಕಾಗಿದೆ: ತಜ್ಞರು
ರಾಜ್ಯ

ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ, ಕರ್ನಾಟಕಕ್ಕೆ ಬೇಕಾಗಿದೆ: ತಜ್ಞರು

ದೇಶದಲ್ಲಿ ದಿನ ಕಳೆದಂತೆ ಸೋಂಕಿತರ ಸಂಖ್ಯೆ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲೆ ಎಲ್ಲೆಡೆ ಇಡೀ ದೇಶವನ್ನು ಲಾಕ್ಡೌನ್ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿವೆ. ಆದರೆ, ಕೆಲ ತಜ್ಞರು ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ. ಆದರೆ, ಹೆಚ್ಚೆಚ್ಚು ಸೋಂಕು ಇರುವ ಪ್ರದೇಶ ಹಾಗೂ ರಾಜ್ಯಗಳಿಗೆ ಲಾಕ್ಡೌನ್ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯವಾಗಬಹುದು, ಇನ್ನೆರಡು ದಿನಗಳಲ್ಲಿ ತೀರ್ಮಾನ: ಸಿಎಂ ಯಡಿಯೂರಪ್ಪ
ರಾಜ್ಯ

ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯವಾಗಬಹುದು, ಇನ್ನೆರಡು ದಿನಗಳಲ್ಲಿ ತೀರ್ಮಾನ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕನ್ನು ಮುಂದಿನ ದಿನಗಳಲ್ಲಿ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ಇನ್ನು ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆಯ ಸುಳಿವನ್ನು ಮುಖ್ಯಮಂತ್ರಿ ನೀಡಿದ್ದಾರೆ.