lockdown

ಲಾಕ್ ಡೌನ್ ಕಾರಣದಿಂದ ನಿದ್ರೆಯ ಪ್ರಮಾಣ, ಗುಣಮಟ್ಟದಲ್ಲಿ ಬದಲಾವಣೆ: ಅಧ್ಯಯನ
ಕೋವಿಡ್-19 ಲಾಕ್ ಡೌನ್ ಜನರ ನಿದ್ರೆಯ ಮೇಲೆ ಪರಿಣಾಮ ಬೀರಿದ್ದು, ರಾತ್ರಿ ಸಮಯದ ನಿದ್ರೆಯ ಪ್ರಮಾಣ ಹಾಗೂ ಗುಣಮಟ್ಟದಲ್ಲಿ ಬದಲಾವಣೆಯಾಗಿರುವುದು ಹೃಷಿಕೇಶದ ಏಮ್ಸ್ ಮತ್ತಿತರ ದೇಶದಲ್ಲಿನ 25 ವೈದ್ಯಕೀಯ ಸಂಶೋಧನೆಗಳ ಅಧ್ಯಯನಗಳಿಂದ ಬಹಿರಂಗವಾಗಿದೆ.

ಮಹಾಮಾರಿ ಕೊರೋನಾ ಹೆಚ್ಚಳ: ತಮಿಳುನಾಡಿನಲ್ಲಿ ಆಗಸ್ಟ್ 31ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣ ಮೀರಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಆ.31ರವರೆಗೆ ಲಾಕ್‌ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲು
ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಮಹಿಳಾ ಕೆಎಎಸ್ ಅಧಿಕಾರಿ ವಿರುದ್ಧ ದೂರು ದಾಖಲಾಗಿದೆ.

ಮತ್ತೆ ಪುಷ್ಪಕ ವಿಮಾನ ತಂಡ ಸೇರಿಕೊಂಡ ರಚಿತಾ ರಾಮ್!
ಲಾಕ್ಡೌನ್ ಪರಿಣಾಮ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರ ಮೇಲೆ ಪರಿಣಾಮ ಬೀರಿಲ್ಲ. ಲಾಕ್ಡೌನ್ ಸಮಯವನ್ನು ರಚಿತಾ ರಾಮ್ ಸದುಪಯೋಗಪಡಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಕೋವಿಡ್-19: ಯಶಸ್ಸಸಿ ನಿಂದ ದಿಢೀರ್ ಕುಸಿತವನ್ನು ಕಂಡ ಕರ್ನಾಟಕ ಚೇತರಿಕೆಯ ಮಾರ್ಗದತ್ತ?
ಲಾಕ್ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಹೆಮ್ಮಾರಿ ಕೊರೋನಾವೈರಸ್ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 96,141ಕ್ಕೆ ಏರಿಕೆಯಾಗಿದೆ. ಆದರೆ, ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಾಗುತ್ತಿರುವ ಕೆಲ ಬೆಳವಣಿಗೆಗಳು ಕರ್ನಾಟಕ ಚೇತರಿಸಿಕೊಳ್ಳುತ್ತಿರುವ ಸೂಚನೆಗಳನ್ನು ನೀಡುತ್ತಿದೆ.

ಆಟೋ ಚಾಲಕರಿಗೆ, ವೈದ್ಯರಿಗೆ ಹಣ ಕೊಡ್ತೀರಿ: ವಿದ್ಯೆ ಕಲಿಸುವ ಶಿಕ್ಷಕರ ಮೇಲೇಕೆ ತಾತ್ಸಾರ?
ನನ್ನ ಪೋಷಕರಿಗಾಗಿ ನಾನೇಕೆ ಭಿಕ್ಷೆ ಬೇಡಬೇಕು? ಆಟೋ ಚಾಲಕರಿಗೆ ಹಣ ನೀಡುತ್ತೀರಿ, ವೈದ್ಯರನ್ನು ಹೊಗಳುತ್ತೀರಿ, ಆದರೆ ಅವರನ್ನೆಲ್ಲಾ ವಿದ್ಯಾವಂತರನ್ನಾಗಿಸುವ ಶಿಕ್ಷರು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ, ಎಲ್ಲರಿಗಿಂತ ಮೊದಲು ನೀವು ಶಿಕ್ಷಕರನ್ನು ಪರಿಗಣಿಸಬೇಕು, ನಾವು ಸ್ವಾಭಿಮಾನದೊಂದಿಗೆ ಜೀವನ ನಡೆಸುತ್ತಿದ್ದೇವೆ

ಮೊದಲ ಶಂಕಿತ ಕೊರೋನಾ ಕೇಸು: ಗಡಿ ನಗರ ಕೈಸೊಂಗ್ ನಲ್ಲಿ ಲಾಕ್ ಡೌನ್ ಹೇರಿದ ಉತ್ತರ ಕೊರಿಯಾ
ದೇಶದಲ್ಲಿ ಮೊದಲ ಶಂಕಿತ ಕೊರೋನಾ ಸೋಂಕಿನ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾ ಸರ್ಕಾರ ಕೈಸೊಂಗ್ ಗಡಿ ನಗರದಲ್ಲಿ ಲಾಕ್ ಡೌನ್ ಜಾರಿ ಮಾಡಿದೆ.

ಇಂದು ಸಿಲಿಕಾನ್ ಸಿಟಿ ಸ್ತಬ್ಧ: ಅಗತ್ಯ ವಸ್ತುಗಳು ಬಿಟ್ಟು ನಾಳೆ ಬೆಳಿಗ್ಗೆ 5 ರವರೆಗೆ ಎಲ್ಲವೂ ಬಂದ್
ರಾಜ್ಯದಲ್ಲಿ ನಿಯಂತ್ರಣ ತಪ್ಪುತ್ತಿರುವ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮಟ್ಟಹಾಕಲು ಘೋಷಣೆ ಮಾಡಲಾಗಿರುವ ಸಂಡೇ ಲಾಕ್ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ.

ಬೆಂಗಳೂರು ನಗರ: ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆಯವರೆಗೆ ಲಾಕ್ ಡೌನ್- ಮಂಜುನಾಥ್ ಪ್ರಸಾದ್
ಬೆಂಗಳೂರಿನಲ್ಲಿ ಶನಿವಾರ ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

