lockdown

ಹೊಟೆಲ್ ಉದ್ಯಮಕ್ಕೆ ನೆರವು ನೀಡಿ: ಡಿ.ಕೆ.ಶಿವಕುಮಾರ್
ರಾಜ್ಯ

ಹೊಟೆಲ್ ಉದ್ಯಮಕ್ಕೆ ನೆರವು ನೀಡಿ: ಡಿ.ಕೆ.ಶಿವಕುಮಾರ್

ಕೊರೋನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಹೊಟೆಲ್ ಉದ್ಯಮಕ್ಕೆ ನೆರವು ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಜಾರ್ಖಂಡ್: ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ, ಲಾಕ್ ಡೌನ್ ನಿಯಮ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ!
ದೇಶ

ಜಾರ್ಖಂಡ್: ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ, ಲಾಕ್ ಡೌನ್ ನಿಯಮ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ!

ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಿ ಜಾರ್ಖಂಡ್ ಸರ್ಕಾರ ಆದೇಶ ಹೊರಡಿಸಿದೆ.

ಲಾಕ್ ಡೌನ್ ಮುಂದುವರಿಕೆ ಪ್ರಸ್ತಾಪ ಇಲ್ಲ; ಆಸ್ಪತ್ರೆಗಳ ಹಾಸಿಗೆ, ಆ್ಯಂಬುಲೆನ್ಸ್ ಸಮಸ್ಯೆ ಬಗೆಹರಿಸಿ: ಬಿ.ಎಸ್. ಯಡಿಯೂರಪ್ಪ
ರಾಜ್ಯ

ಲಾಕ್ ಡೌನ್ ಮುಂದುವರಿಕೆ ಪ್ರಸ್ತಾಪ ಇಲ್ಲ; ಆಸ್ಪತ್ರೆಗಳ ಹಾಸಿಗೆ, ಆ್ಯಂಬುಲೆನ್ಸ್ ಸಮಸ್ಯೆ ಬಗೆಹರಿಸಿ: ಬಿ.ಎಸ್. ಯಡಿಯೂರಪ್ಪ

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ,ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನೀಡಿದರು.

ಕೋವಿಡ್-19 ಹೊಸ ಕೇಸ್ ಪತ್ತೆ: ಶ್ರೀಹರಿಕೋಟಾ ಲಾಕ್ ಡೌನ್ 
ದೇಶ

ಕೋವಿಡ್-19 ಹೊಸ ಕೇಸ್ ಪತ್ತೆ: ಶ್ರೀಹರಿಕೋಟಾ ಲಾಕ್ ಡೌನ್ 

ಹೊಸದಾಗಿ ಕೋವಿಡ್-19 ಕೇಸ್  ಪತ್ತೆಯಾಗಿರುವುದರಿಂದ ಅತ್ಯವಶ್ಯಕ, ಮತ್ತು ತುರ್ತು ಸೇವೆಯನ್ನು ಹೊರತುಪಡಿಸಿದಂತೆಶ್ರೀ ಹರಿಕೋಟಾದ ಸತೀಶ್  ಧವನ್ ಬಾಹ್ಯಾಕಾಶ ಕೇಂದ್ರದ ಒಳಗಡೆ ಇರುವ  ಎಲ್ಲಾ ಕಚೇರಿಗಳನ್ನು ಬಂದ್ ಮಾಡಲಾಗಿದೆ.

ಮಾಧ್ಯಮಗಳಲ್ಲಿ ಸುದ್ದಿಗಳ ಸಮತೋಲನ ಅಗತ್ಯ; ಮಾಧ್ಯಮಗಳಿಗೂ ಹೇರಬೇಕು ಲಾಕ್ ಡೌನ್: ನಿಮ್ಹಾನ್ಸ್ ತಜ್ಞರು
ರಾಜ್ಯ

ಮಾಧ್ಯಮಗಳಲ್ಲಿ ಸುದ್ದಿಗಳ ಸಮತೋಲನ ಅಗತ್ಯ; ಮಾಧ್ಯಮಗಳಿಗೂ ಹೇರಬೇಕು ಲಾಕ್ ಡೌನ್: ನಿಮ್ಹಾನ್ಸ್ ತಜ್ಞರು

ಕಳೆದ ಕೆಲವು ತಿಂಗಳುಗಳಿಂದ ಕೊರೋನಾ ಬಗ್ಗೆ ಅರಿವು-ಜಾಗೃತಿ ಹಾಗೂ ಜನರಿ ಮಾಹಿತಿ ನೀಡುವಲ್ಲಿ ಮಾಧ್ಯಮಗಳು ಉತ್ತಮ ಕೆಲಸ ಮಾಡುತ್ತಿವೆ ಎಂದು ಆದರೆ ಬಿತ್ತಿರಿಸುವ ಸುದ್ದಿಯಲ್ಲಿ ಸಮತೋಲನ ಅಗತ್ಯ ಎಂದು ನಿಮ್ಹಾನ್ಸ್ ಮನಶಾಸ್ತ್ರಜ್ಞ ಡಾ. ಕೆಎಸ್ ಚತುರ್ವೇದಿ ಹೇಳಿದ್ದಾರೆ.

ಸೋಮವಾರದ ನಂತರ ಲಾಕ್ ಡೌನ್ ಮುಂದುವರಿಕೆ ಇಲ್ಲ
ರಾಜ್ಯ

ಸೋಮವಾರದ ನಂತರ ಲಾಕ್ ಡೌನ್ ಮುಂದುವರಿಕೆ ಇಲ್ಲ

ಜು.20 ರ ನಂತರವೂ ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಯಲಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮತ್ತೆ ಜುಲೈ 27ರವರೆಗೆ‌ ಲಾಕ್ ಡೌನ್ ವಿಸ್ತರಣೆ!
ರಾಜ್ಯ

ಕಲಬುರಗಿಯಲ್ಲಿ ಮತ್ತೆ ಜುಲೈ 27ರವರೆಗೆ‌ ಲಾಕ್ ಡೌನ್ ವಿಸ್ತರಣೆ!

ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ರವಿವಾರ ಆದೇಶ ಹೊರಡಿಸಿದ್ದಾರೆ.

ಮೈಸೂರು: ಲಾಕ್ ಡೌನ್ ಅವಧಿಯಲ್ಲಿ ಚಾಮುಂಡಿ ದೇವಸ್ಥಾನಕ್ಕೆ 8 ಕೋಟಿ ರೂ. ಆದಾಯ ನಷ್ಟ!
ರಾಜ್ಯ

ಮೈಸೂರು: ಲಾಕ್ ಡೌನ್ ಅವಧಿಯಲ್ಲಿ ಚಾಮುಂಡಿ ದೇವಸ್ಥಾನಕ್ಕೆ 8 ಕೋಟಿ ರೂ. ಆದಾಯ ನಷ್ಟ!

ನಗರದ ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೊರೋನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ 8,36,15,574 ರೂ. ಆದಾಯ ನಷ್ಟವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ
ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟನೆ

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.