lockdown

ಬ್ರಿಟನ್ ನಲ್ಲಿ ಕ್ರಿಸ್ಮಸ್ ನಂತರ ಎರಡು ವಾರಗಳ ಲಾಕ್ ಡೌನ್!
ವಿದೇಶ

ಬ್ರಿಟನ್ ನಲ್ಲಿ ಕ್ರಿಸ್ಮಸ್ ನಂತರ ಎರಡು ವಾರಗಳ ಲಾಕ್ ಡೌನ್!

ವೇಗವಾಗಿ ಹರಡುತ್ತಿರುವ ಕೊರೋನಾ ಓಮಿಕ್ರಾನ್ ರೂಪಾಂತರಿಯನ್ನು ನಿಗ್ರಹಿಸಲು ಕ್ರಿಸ್ಮಸ್ ನ ಎರಡು ವಾರಗಳ ನಂತರ ಲಾಕ್ ಡೌನ್ ಜಾರಿಗೊಳಿಸಲು ಬ್ರಿಟನ್ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

'ವಾಯುಮಾಲಿನ್ಯ ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಗೆ ಸಿದ್ದ': ಸುಪ್ರೀಂ ಕೋರ್ಟ್ ಗೆ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಕೆ
ದೇಶ

'ವಾಯುಮಾಲಿನ್ಯ ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಗೆ ಸಿದ್ದ': ಸುಪ್ರೀಂ ಕೋರ್ಟ್ ಗೆ ದೆಹಲಿ ಸರ್ಕಾರ ಅಫಿಡವಿಟ್ಟು ಸಲ್ಲಿಕೆ

ದೆಹಲಿ-ಎನ್ ಸಿಆರ್ ವಲಯಗಳಲ್ಲಿ ವಾಯುಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲು ಸೋಮವಾರ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ದೆಹಲಿ ಆಪ್ ಸರ್ಕಾರ, ವಾಯುಮಾಲಿನ್ಯವನ್ನು ರಾಜಧಾನಿಯಲ್ಲಿ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದೆ.

ದೆಹಲಿ ಹವಾಮಾನ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಲಾಕ್ಡೌನ್ ಘೋಷಿಸುವ ಬಗ್ಗೆ ಚಿಂತಿಸಿ: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್
ದೇಶ

ದೆಹಲಿ ಹವಾಮಾನ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಲಾಕ್ಡೌನ್ ಘೋಷಿಸುವ ಬಗ್ಗೆ ಚಿಂತಿಸಿ: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದ್ದು, ಈ ಬೆಳವಣಿಗೆಯನ್ನು ತುರ್ತುಪರಿಸ್ಥಿತಿ ಎಂದು ಹೇಳಿರುವ ಸುಪ್ರೀಂಕೋರ್ಟ್ ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಶನಿವಾರ ತಿಳಿಸಿದೆ.

ವರ್ಕ್ ಫ್ರಮ್ ಹೋಮ್ ನಿಂದ ಒತ್ತಡ, ನಿದ್ರಾಹೀನತೆ, ಖಿನ್ನತೆ!
ಜೀವನಶೈಲಿ

ವರ್ಕ್ ಫ್ರಮ್ ಹೋಮ್ ನಿಂದ ಒತ್ತಡ, ನಿದ್ರಾಹೀನತೆ, ಖಿನ್ನತೆ!

ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌಕ್ ಜಾರಿಯಾಗಿ ಐದನೇ ವಾರಕ್ಕೆ ಕಾಲಿಟ್ಟಿರುವಂತೆ ಧೀರ್ಘಕಾಲದವರೆಗಿನ ವರ್ಕ್ ಫ್ರಮ್ ಹೋಮ್ ನಿಂದಾಗಿ ನಿದ್ರಾ ಹೀನತೆ, ಬೆನ್ನುನೋವು, ಒತ್ತಡ, ಖಿನ್ನತೆ ಮತ್ತಿತರ ಅಡ್ಡ ಪರಿಣಾಮಗಳನ್ನು ಎದುರಿಸುವಂತಾಗಿದೆ. 

ಕೊರೋನಾ ಎಫೆಕ್ಟ್: ದಂಪತಿಗಳಿಗೆ ವರವಾದ 'ವರ್ಕ್ ಫ್ರಂ ಹೋಮ್', ನೈಸರ್ಗಿಕ ಗರ್ಭಧಾರಣೆಯಲ್ಲಿ ಹೆಚ್ಚಳ!
ಆರೋಗ್ಯ

ಕೊರೋನಾ ಎಫೆಕ್ಟ್: ದಂಪತಿಗಳಿಗೆ ವರವಾದ 'ವರ್ಕ್ ಫ್ರಂ ಹೋಮ್', ನೈಸರ್ಗಿಕ ಗರ್ಭಧಾರಣೆಯಲ್ಲಿ ಹೆಚ್ಚಳ!

ಕಳೆದ ಐದಾರು ವರ್ಷಗಳಿಂದ ಗರ್ಭಧರಿಸಲು ಹೆಣಗಾಡುತ್ತಿರುವ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ (ಐವಿಎಫ್) ಚಿಕಿತ್ಸೆಗೆ ಒಳಗಾಗುತ್ತಿದ್ದ ಹಲವು ದಂಪತಿಗಳಿಗೆ ಲಾಕ್‌ಡೌನ್, ವರ್ಕ್ ಫ್ರಂ ಹೋಮ್ ಆಯ್ಕೆಯಿಂದಾಗಿ ನೈಸರ್ಗಿಕವಾಗಿ ಮಗು ಪಡೆದುಕೊಳ್ಳುವ ಬೆಳವಣಿಗೆಗಳು ಕಂಡು ಬರುತ್ತಿವೆ. 

ಲಾಕ್ ಡೌನ್ ನಂತರ ಚೆನ್ನೈ ಫೋರೆನ್ಸಿಕ್ ಲ್ಯಾಬ್ ನಲ್ಲಿ ಪೋಸ್ಕೋ ಪ್ರಕರಣಗಳ ದಾಖಲಾತಿಯಲ್ಲಿ 3 ಪಟ್ಟು ಹೆಚ್ಚಳ!
ದೇಶ

ಲಾಕ್ ಡೌನ್ ನಂತರ ಚೆನ್ನೈ ಫೋರೆನ್ಸಿಕ್ ಲ್ಯಾಬ್ ನಲ್ಲಿ ಪೋಸ್ಕೋ ಪ್ರಕರಣಗಳ ದಾಖಲಾತಿಯಲ್ಲಿ 3 ಪಟ್ಟು ಹೆಚ್ಚಳ!

ಲಾಕ್ ಡೌನ್ ನಂತರದ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು,  ಚೆನ್ನೈ ನ ಫೋರೆನ್ಸಿಕ್ ಪ್ರಯೋಗಾಲಯದಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣಗಳು ವರದಿಯಾಗುವುದು ಮೂರು ಪಟ್ಟು ಹೆಚ್ಚಳವಾಗಿದೆ.

ಬೆಂಗಳೂರಿಗರಿಗೆ ಲಾಕ್ ಡೌನ್ ಕಲಿಸಿದ ಪಾಠ
ಬೆಂಗಳೂರು ನಗರ

ಬೆಂಗಳೂರಿಗರಿಗೆ ಲಾಕ್ ಡೌನ್ ಕಲಿಸಿದ ಪಾಠ

ಬೆಂಗಳೂರಿಗರು ಎಂದರೆ ಅಪಾರ್ಟ್ ಮೆಂಟ್ ಸಂಸ್ಕೃತಿಯನ್ನು ಮೈಗೂಡಿಸಿಕೊಂಡವರು, ಪಕ್ಕದ ಮನೆಯವರನ್ನು ಮಾತನಾಡಿಸದವರು ಎಂಬಿತ್ಯಾದಿ ಬಿರುದುಗಳಿವೆ. ಇವೆಲ್ಲವಕ್ಕೂ ವಿರುದ್ಧವಾದ ಸಂಗತಿಯೊಂದು ನೂತನ ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ. 

ಕೋವಿಡ್-19: ಹಾಲಿ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಚಿವ ಸುಧಾಕರ್
ರಾಜ್ಯ

ಕೋವಿಡ್-19: ಹಾಲಿ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಚಿವ ಸುಧಾಕರ್

ಹಾಲಿ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ.. ಪರಿಸ್ಥಿತಿ ಈಗಲೂ ನಿಯಂತ್ರಲ್ಲಿದ್ದು ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.