lockdown

ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿರುವ ಹೈಕೋರ್ಟ್
ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದೆ.

ಲಾಕ್ ಡೌನ್ ಬದಲು ಪರ್ಯಾಯ ಕ್ರಮಗಳ ಬಗ್ಗೆ ಚಿಂತಿಸಿ, ಅಗತ್ಯ ಬಿದ್ದರೆ ಲಾಕ್ ಡೌನ್ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಲಹೆ
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಈಗಾಗಲೇ 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಗಳಿಗೆ ಟೆಸ್ಟಿಂಗ್ ಗೆ ಅನುಕೂಲವಾಗಲಿ ಎಂದು 1 ಲಕ್ಷ ರ್ಯಾಪಿಡ್ ಆಂಟಿಜೆನ್ ಕಿಟ್‌ಗಳನ್ನು ಕಳುಹಿಸಿಕೊಡಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್
ಧಾರವಾಡ ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.

ವಾರದ ಲಾಕ್‌ಡೌನ್: ವಲಸೆ ಕಾರ್ಮಿಕರು ಸ್ವಂತ ಸ್ಥಳಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ರಾಜಧಾನಿಯಲ್ಲಿ ವಾರದ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

ಬೆಂಗಳೂರು ಮಾತ್ರವಲ್ಲ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಲು ಮಾಜಿ ಪ್ರಧಾನಿ ದೇವೇಗೌಡ, ಈಶ್ವರ ಖಂಡ್ರೆ ಆಗ್ರಹ
ಮಹಾಮಾರಿ ಕೊರೋನ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 14ರಿಂದ ಲಾಕ್ ಡೌನ್ ಜೊತೆಗೆ ಇಡೀ ರಾಜ್ಯದಲ್ಲಿಯೂ ಲಾಕ್ ಡೌನ್ ಜಾರಿ ಮಾಡುವಂತೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಕೊರೋನಾ ಪರೀಕ್ಷಾ ದಿನವೇ ವರದಿ ನೀಡಿ: ರಾಮನಗರವನ್ನು ಲಾಕ್ ಡೌನ್ ಮಾಡಿ: ಎಚ್ ಡಿ ಕುಮಾರಸ್ವಾಮಿ
ಕೊರೋನಾ ವೈರಸ್ ಪರೀಕ್ಷೆ ನಡೆಸಿದ ದಿನವೇ ವರದಿ ನೀಡಬೇಕೆಂದು ಹಾಗೂ ರಾಮನಗರ ಜಿಲ್ಲೆಯನ್ನು ಲಾಕ್ ಡೌನ್ ಮಾಡುವಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಾರಪೂರ್ತಿ ಬೆಂಗಳೂರು ಲಾಕ್: ರಾಜ್ಯದ ತರಕಾರಿ ಬೆಳೆಗಾರರಿಗೆ ಶಾಕ್!
ಮಂಗಳವಾರ ರಾತ್ರಿಯಿಂದ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಒಂದು ವಾರಗಳ ಲಾಕ್ ಡೌನ್ ಜಾರಿಯಾಗುವ ಬಗ್ಗೆ ರಾಜ್ಯದ ರೈತರು ಆತಂಕಗೊಂಡಿದ್ದಾರೆ. ಅವರು ತಮ್ಮ ಉತ್ಪನ್ನಗಳನ್ನು ರಾಜಧಾನಿಗೆ ಕೊಂಡೊಯ್ಯಲು ಸಾಧ್ಯವಾಗುವುದಿಲ್ಲ. ಮತ್ತು ಕರ್ನಾಟಕದಿಂದ ನೆರೆಯ ತಮಿಳುನಾಡು ಮತ್ತು ಕೇರಳಕ್ಕೆ ವಾಹನ ಸಂಚಾರ ನಿಷೇಧ ಅವರನ್ನು ಇನ್ನಷ್ಟು ಕಷ್ಟಕ್ಕೆ ತಳ್ಳಬಹುದು ಎಂದು ಅವರು ಭಾವಿಸಿದ್ದ

24 ಗಂಟೆಯಲ್ಲಿ ಸಿಲಿಕಾನ್ ಸಿಟಿಯ 33 ಪೊಲೀಸರಲ್ಲಿ ಕೊರೊನಾ
ಸಿಲಿಕಾನ್ ಸಿಟಿಯ ಕೊರೊನಾ ವಾರಿಯರ್ ಪೊಲೀಸರಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಭಾನುವಾರದ ಲಾಕ್‌ಡೌನ್: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಖಾಕಿಯಿಂದ ಲಾಠಿ ರುಚಿ
ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದರಿಂದ ಸೂರ್ಯ ನಗರಿ ಕಲಬುರಗಿಯ ಪೊಲೀಸರು ನಗರದೆಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

